BIGG NEWS : ‘ ಹೀರಾ ಬೆನ್‌​ ಶೀಘ್ರ ಗುಣಮುಖರಾಗಲಿ ‘ : ಮೈಸೂರು ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ʼಪ್ರಹ್ಲಾದ್ ಮೋದಿʼ

ಮೈಸೂರು :  ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ತಾಯಿ ಹೀರಾಬೆನ್ ಮೋದಿ (Heeraben Modi) ಆರೋಗ್ಯದಲ್ಲಿ ಏರುಪೇರಾಗಿದ್ದು, ಅಹಮದಾಬಾದ್​ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈಗಾಗಲೇ ಪ್ರಧಾನಿ ಮೋದಿ ಅಹಮದಾಬಾದ್​ನ ಯುಎನ್​ ಮೆಹ್ತಾ ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ ಈ ನಿಟ್ಟಿನಲ್ಲಿ ನಿನ್ನ ಅಪಘಾತಗೊಂಡ ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ,  ಮೈಸೂರಿನ ಜೆಎಸ್‌ಎಸ್‌ ಆಸ್ಪತ್ರೆಯಿಂದ ತೆರಳಿದ  ಹೀರಾ ಬೆನ್‌​ ಶ್ರೀಘ್ರ ಚೇತರಿಕೆಗಾಗಿ  ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಮತ್ತು ಕುಟುಂಬದವರ … Continue reading BIGG NEWS : ‘ ಹೀರಾ ಬೆನ್‌​ ಶೀಘ್ರ ಗುಣಮುಖರಾಗಲಿ ‘ : ಮೈಸೂರು ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ʼಪ್ರಹ್ಲಾದ್ ಮೋದಿʼ