BIGG NEWS: ಸಚಿವ ಉಮೇಶ್‌ ಕತ್ತಿ ಅವರ ಆತ್ಮಕ್ಕೆ ತಾಯಿ ಚಾಮುಂಡೇಶ್ವರಿ ಶಾಂತಿ ಕೊಡಲಿ;ಸಂಸದ ಪ್ರತಾಪ್ ಸಿಂಹ

ಮೈಸೂರು: ಸಚಿವ ಉಮೇಶ್‌ ಕತ್ತಿ ಅವರ ಅಕಾಲಿಕ ನಿಧನಕ್ಕೆ ಸಂಸದ ಪ್ರತಾಪ್ ಸಿಂಹ ಕಂಬನಿ ಮಿಡಿದಿದ್ದಾರೆ. ಅವರ ಆತ್ಮಕ್ಕೆ ತಾಯಿ ಚಾಮುಂಡೇಶ್ವರಿ ಶಾಂತಿ ಕೊಡಲಿ ಎಂದು ಪಾರ್ಥನೆ ಸಲ್ಲಿಸುತ್ತೇವೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. BIGG NEWS: ಸಚಿವ ಉಮೇಶ್‌ ಕತ್ತಿ ನಿಧನಕ್ಕೆ ರಮೇಶ ಜಾರಕಿಹೊಳಿ ಕಂಬನಿ   ನಗರದಲ್ಲಿ ಮಾತನಾಡಿದ ಅವರು, ಆಳುವ ದೊರೆಗಳ ಗಮನ ಸೆಳೆಯಲು ಈ ರೀತಿಯ ಹೇಳಿಕೆ ನೀಡುತ್ತಿದ್ದರು. ಅವರಿಗೆ ಚಾಟಿ ಏಟು ನೀಡಲು ಈ ರೀತಿ ಹೇಳುತ್ತಿದ್ದರು. ನಾವು … Continue reading BIGG NEWS: ಸಚಿವ ಉಮೇಶ್‌ ಕತ್ತಿ ಅವರ ಆತ್ಮಕ್ಕೆ ತಾಯಿ ಚಾಮುಂಡೇಶ್ವರಿ ಶಾಂತಿ ಕೊಡಲಿ;ಸಂಸದ ಪ್ರತಾಪ್ ಸಿಂಹ