ನವದೆಹಲಿ : ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವ್ರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬುಧವಾರ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ.

BREAKING NEWS : ಕಾಂಗ್ರೆಸ್ ಮಾಜಿ ಅಧ್ಯಕ್ಷೆ ‘ಸೋನಿಯಾ ಗಾಂಧಿ’ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು |Sonia Gandhi Hospitalised

ಸಾಮಾನ್ಯ ತಪಾಸಣೆಗಾಗಿ ಸೋನಿಯಾ ಗಾಂಧಿ ಅವ್ರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪಿಟಿಐ ಮೂಲಗಳು ತಿಳಿಸಿವೆ. ಇನ್ನು ಸೋನಿಯಾ ಮಗಳು ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಆಸ್ಪತ್ರೆಗೆ ಹೋಗಿದ್ದಾರೆ ಎನ್ನಲಾಗ್ತಿದೆ. ಮೂಲಗಳ ಪ್ರಕಾರ, ಸೋನಿಯಾ ಗಾಂಧಿ ಅವರು ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದಾರೆ. ಸೋನಿಯಾ ಗಾಂಧಿ ಅವರು ಮಂಗಳವಾರದಿಂದ ಅಸ್ವಸ್ಥರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ, ಸಂಜೆ ರಾಹುಲ್‌ ಗಾಂಧಿ ಸಂಜೆ ದೆಹಲಿಗೆ ಮರಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ

BREAKING NEWS : ಕಾಂಗ್ರೆಸ್ ಮಾಜಿ ಅಧ್ಯಕ್ಷೆ ‘ಸೋನಿಯಾ ಗಾಂಧಿ’ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು |Sonia Gandhi Hospitalised

ಅನಾರೋಗ್ಯ ಹಿನ್ನೆಲೆ ಸೋನಿಯಾ ಗಾಂಧಿ ದೆಹಲಿಯ ಗಂಗಾರಾಮ್‌ ಆಸ್ಪತ್ರೆಗೆ ದಾಖಲಾ ಬೆನ್ನಲ್ಲೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.  ʻ ಸೋನಿಯಾ ಗಾಂಧಿ ಶೀಘ್ರ ಗುಣಮುಖರಾಗಲಿʼ ಸಿದ್ದರಾಮಯ್ಯ ತಮ್ಮ ಟಿಟ್ಟರ್‌ ಖಾತೆಯಲ್ಲಿ ಟ್ಟೀಟ್‌ ಮಾಡುವ ಮೂಲಕ ಹಾರೈಸಿದ್ದಾರೆ

BREAKING NEWS : ಕಾಂಗ್ರೆಸ್ ಮಾಜಿ ಅಧ್ಯಕ್ಷೆ ‘ಸೋನಿಯಾ ಗಾಂಧಿ’ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು |Sonia Gandhi Hospitalised

Share.
Exit mobile version