ನಿಮ್ಮ ಮೇಲಿನ ಆರೋಪ ಸುಳ್ಳಾಗಲಿ: ತಂದೆ ವಿನಯ್ ಕುಲಕರ್ಣಿ ಪರ ಪುತ್ರಿ ವೈಶಾಲಿ ಭಾವನಾತ್ಮಕ ಪೋಸ್ಟ್!
ಧಾರವಾಡ: ಮಾಜಿ ಸಚಿವ ಮತ್ತು ಪ್ರಸ್ತುತ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಅವರ ಪುತ್ರಿ ವೈಶಾಲಿ ಕುಲಕರ್ಣಿ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಒಂದು ಪೋಸ್ಟ್ ಈಗ ಭಾರಿ ವೈರಲ್ ಆಗುತ್ತಿದೆ. ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ತಂದೆಯ ಹೆಸರು ಕೇಳಿಬಂದಿರುವ ಬೆನ್ನಲ್ಲೇ, ಮಗಳು ಹಂಚಿಕೊಂಡಿರುವ ಈ ನೋವಿನ ನುಡಿಗಳು ಸಾರ್ವಜನಿಕರ ಗಮನ ಸೆಳೆಯುತ್ತಿವೆ. ಪೋಸ್ಟ್‌ನಲ್ಲಿ ಏನಿದೆ? ವೈಶಾಲಿ ಅವರು ತಮ್ಮ ತಂದೆಯೊಂದಿಗಿನ ಹಳೆಯ ಫೋಟೋವನ್ನು ಹಂಚಿಕೊಂಡು, ತಂದೆಯ ಮೇಲಿರುವ … Continue reading ನಿಮ್ಮ ಮೇಲಿನ ಆರೋಪ ಸುಳ್ಳಾಗಲಿ: ತಂದೆ ವಿನಯ್ ಕುಲಕರ್ಣಿ ಪರ ಪುತ್ರಿ ವೈಶಾಲಿ ಭಾವನಾತ್ಮಕ ಪೋಸ್ಟ್!
Copy and paste this URL into your WordPress site to embed
Copy and paste this code into your site to embed