ಜನರ ಆಶೀರ್ವಾದ ಇರೋವರೆಗೆ ನನ್ನ ಯಾರು ಅಲ್ಲಾಡಿಸೋಕಾಗಲ್ಲ: ಸಿಎಂ ಸಿದ್ಧರಾಮಯ್ಯ

ದೇವರಗುಡ್ಡ : ನನ್ನ ವಿರುದ್ಧ ನಡೆಯುತ್ತಿರುವ BJP-JDS ನ ಸೇಡು, ಹೊಟ್ಟೆಕಿಚ್ಚಿನ ಪಿತೂರಿ ಸಹಿಸಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ರಾಣೆಬೆನ್ನೂರು ತಾಲ್ಲೂಕು ದೇವರಗುಡ್ಡದಲ್ಲಿ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಕಂಚಿನ ಪುತ್ಥಳಿ ಲೋಕಾರ್ಪಣೆಗೊಳಿಸಿದ ಬಳಿಕ ಕನಕಭವನವನ್ನು ಉದ್ಘಾಟಿಸಿ ಮಾತನಾಡಿದರು. ನನ್ನ ವಿರುದ್ಧ ನಡೆಯುತ್ತಿರುವ ಷಡ್ಯಂತ್ರವನ್ನು ಸಹಿಸುತ್ತೀರಾ ಎಂದು ಕಾರ್ಯಕ್ರಮದಲ್ಲಿ ನೆರೆದಿದ್ದ ಜನಸ್ತೋಮಕ್ಕೆ ಸಿಎಂ ಪ್ರಶ್ನಿಸಿದರು. “ನಾವು ಸಹಿಸಲ್ಲ. ರೊಚ್ಚೆಗೇಳ್ತೇವೆ” ಎಂದು ಜನಸ್ತೋಮ ಪ್ರತಿಕ್ರಿಯಿಸಿತು. ಮಾಲತೇಶ ದೇವರ ಆಶೀರ್ವಾದ-ನಿಮ್ಮ ಪ್ರೀತಿ ನನ್ನ ಮೇಲಿರಲಿ, ದೇವರಗುಡ್ಡದಲ್ಲಿ ಪೂಜೆ ಸಲ್ಲಿಸಿದ … Continue reading ಜನರ ಆಶೀರ್ವಾದ ಇರೋವರೆಗೆ ನನ್ನ ಯಾರು ಅಲ್ಲಾಡಿಸೋಕಾಗಲ್ಲ: ಸಿಎಂ ಸಿದ್ಧರಾಮಯ್ಯ