BREAKING: ಕರ್ನಾಟಕ ರಣಜಿ ಕ್ರಿಕೆಟ್ ತಂಡದ ನಾಯಕ ಸ್ಥಾನದಿಂದ ಮಯಾಂಕ್ ಅಗರ್ ವಾಲ್ ವಜಾ

ಬೆಂಗಳೂರು: ಕರ್ನಾಟಕ ರಣಜಿ ಕ್ರಿಕೆಟ್ ತಂಡದ ನಾಯಕ ಸ್ಥಾನದಿಂದ ಮಯಾಂಕ್ ಅಗರ್ವಾಲ್ ಅವರನ್ನು ವಜಾಗೊಳಿಸಲಾಗಿದೆ. ಕಳಪೆ ಪ್ರದರ್ಶನದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ಪ್ರಸ್ತುತ ವರ್ಷ ಕರ್ನಾಟಕ ತಂಡ ಕಳಪೆ ಪ್ರದರ್ಶನವನ್ನು ರಣಜಿ ಕ್ರಿಕೆಟ್ ನಲ್ಲಿ ತೋರಿತ್ತು. ಈ ಹಿನ್ನಲೆಯಲ್ಲಿ ತಂಡದ ನಾಯಕ ಸ್ಥಾನದಿಂದ ಮಯಾಂಕ್ ಅಗರ್ ವಾಲ್ ಅವರನ್ನು ವಜಾಗೊಳಿಸಿರೋದಾಗಿ ಹೇಳಲಾಗುತ್ತಿದೆ. ಮಧ್ಯಪ್ರದೇಶದ ವಿರುದ್ಧ ಹೀನಾಯ ಸೋಲಿನ ನಂತ್ರ ಕೆ ಎಸ್ ಸಿ ಎ ಈ ನಿರ್ಧಾರವನ್ನು ಕೈಗೊಂಡಿದೆ. ಕರ್ನಾಟಕ ರಣಜಿ ತಂಡದ ನೂತನ … Continue reading BREAKING: ಕರ್ನಾಟಕ ರಣಜಿ ಕ್ರಿಕೆಟ್ ತಂಡದ ನಾಯಕ ಸ್ಥಾನದಿಂದ ಮಯಾಂಕ್ ಅಗರ್ ವಾಲ್ ವಜಾ