ದಾವಣಗೆರೆಯ MCH ಆಸ್ಪತ್ರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಭೇಟಿ, ಪರಿಶೀಲನೆ

ದಾವಣಗೆರೆ : ದಾವಣಗೆರೆಯ ಚಾಮರಾಜಪೇಟೆಯಲ್ಲಿರುವ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಗುರುವಾರ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ ಅವರು ಭೇಟಿ ನೀಡಿ ಸಮಗ್ರ ಪರಿಶೀಲನೆ ನಡೆಸಿದರು. ಪರಿಶೀಲನೆಯ ನಂತರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಆಸ್ಪತ್ರೆಗೆ ಬರುವ ರೋಗಿಗಳಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಮೂಲಭೂತ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಉತ್ತಮ ಆರೋಗ್ಯ ಸೇವೆಗಳನ್ನು ನೀಡುವ ದಿಕ್ಕಿನಲ್ಲಿ ಕ್ರಮ ಕೈಗೊಳ್ಳುವುದು ಅತ್ಯಂತ ಮುಖ್ಯ ಎಂದು ಹೇಳಿದರು. ವೈದ್ಯರು ತಮ್ಮ ಕರ್ತವ್ಯದಲ್ಲಿ ನಿರ್ಲಕ್ಷ್ಯ … Continue reading ದಾವಣಗೆರೆಯ MCH ಆಸ್ಪತ್ರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಭೇಟಿ, ಪರಿಶೀಲನೆ