ಹಿಂದುಳಿದ ಸಮಾಜದ ಎಂ.ಡಿ.ಆನಂದ್, ಸಾಗರದ ಮಾರಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ: ಸೃಷ್ಟಿಯಾಗಲಿದೆಯೇ ಹೊಸ ಇತಿಹಾಸ?

ಶಿವಮೊಗ್ಗ: ಮಲೆನಾಡಿನ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಸಾಗರದ ಶ್ರೀ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನದ ಅಧ್ಯಕ್ಷೀಯ ಚುನಾವಣಾ ಕಣ ಈಗ ರಂಗೇರಿದೆ. ಮಾರಿಕಾಂಬಾ ಹಿತರಕ್ಷಣಾ ಸಮಿತಿಯು ತನ್ನ ಅಧಿಕೃತ ಅಧ್ಯಕ್ಷ ಅಭ್ಯರ್ಥಿಯಾಗಿ 8 ಸಮಾಜವನ್ನು ಪ್ರತಿನಿಧಿಸುವ ಹಿಂದುಳಿದ ವರ್ಗಗಳ ಪ್ರಬಲ ನಾಯಕ ಎಂ.ಡಿ. ಆನಂದ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಿದ್ದು, ಈ ಬಾರಿಯ ಚುನಾವಣೆ ಭಾರಿ ಕುತೂಹಲ ಮೂಡಿಸಿದೆ. ಹಿಂದುಳಿದ ವರ್ಗಗಳ ಧ್ವನಿಯಾಗಿ ಆನಂದ್ ಎಂಟು ಸಮಾಜಗಳ ಹಿಂದುಳಿದ ವರ್ಗಗಳ ನಾಯಕನಾಗಿ ಗುರುತಿಸಿಕೊಂಡಿರುವ ಎಂ.ಡಿ. ಆನಂದ್, ಸಮಾಜದ … Continue reading ಹಿಂದುಳಿದ ಸಮಾಜದ ಎಂ.ಡಿ.ಆನಂದ್, ಸಾಗರದ ಮಾರಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ: ಸೃಷ್ಟಿಯಾಗಲಿದೆಯೇ ಹೊಸ ಇತಿಹಾಸ?