ಮಲೆನಾಡು ಭಾಗದ ಜನರಿಗೆ ಉನ್ನತ ಶಿಕ್ಷಣ ಒದಗಿಸುವುದೇ ಎಂ.ಡಿ.ಎಫ್ ಗುರಿ: ಅಧ್ಯಕ್ಷ ಬಿ.ಆರ್.ಜಯಂತ್

ಶಿವಮೊಗ್ಗ: ಮಲೆನಾಡು ಭಾಗದ ಜನರಿಗೆ ಪದವಿ ಶಿಕ್ಷಣವು ಸುಲಭವಾಗಿ ಮತ್ತು ಕೈಗೆಟುಕುವ ದರದಲ್ಲಿ ಸಿಗಬೇಕು ಎಂಬ ಉದಾತ್ತ ಉದ್ದೇಶದಿಂದ ಸ್ಥಾಪನೆಯಾದ ಎಲ್.ಬಿ. ಕಾಲೇಜು ಇಂದು ನಿರೀಕ್ಷಿತ ಪಥದಲ್ಲಿ ಯಶಸ್ವಿಯಾಗಿ ಸಾಗುತ್ತಿದೆ ಎಂದು ಸಾಗರದ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ ಬಿ.ಆರ್. ಜಯಂತ್ ಹರ್ಷ ವ್ಯಕ್ತಪಡಿಸಿದರು. ನಗರದ ದೇವರಾಜ ಅರಸು ಕಲಾಭವನದಲ್ಲಿ ಇತ್ತೀಚೆಗೆ ನಡೆದ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಸರ್ವಸದಸ್ಯರ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ಇದೇ ಸಂದರ್ಭದಲ್ಲಿ ವಿವಿಧ ವಿಭಾಗಗಳಲ್ಲಿ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು ಹಾಗೂ ಸಂಸ್ಥೆಯ … Continue reading ಮಲೆನಾಡು ಭಾಗದ ಜನರಿಗೆ ಉನ್ನತ ಶಿಕ್ಷಣ ಒದಗಿಸುವುದೇ ಎಂ.ಡಿ.ಎಫ್ ಗುರಿ: ಅಧ್ಯಕ್ಷ ಬಿ.ಆರ್.ಜಯಂತ್