BREAKING: ಬೆಂಗಳೂರಲ್ಲಿ 10 ಕೋಟಿ ಮೌಲ್ಯದ MDMA ಡ್ರಗ್ಸ್ ಜಪ್ತಿ
ಬೆಂಗಳೂರು: ನಗರದಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. 10 ಕೋಟಿ ರೂಪಾಯಿ ಮೌಲ್ಯದ ಎಂಡಿಎಂಎ ಡ್ರಗ್ಸ್ ಜಪ್ತಿ ಮಾಡಿದ್ದಾರೆ. ಬೆಂಗಳೂರಲ್ಲಿ ಸಿಸಿಬಿ ಹಾಗೂ ಚಿಕ್ಕಜಾಲ ಠಾಣೆಯ ಪೊಲೀಸರಿಂದ ಜಂಟಿ ಕಾರ್ಯಾಚರಣೆ ನಡೆಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದ ವಿದೇಶಿ ಮಹಿಳೆ ಪ್ರಿನ್ನೆಸ್ ಬಂಧಿಸಲಾಗಿದೆ. ಬಂಧಿತ ಮಹಿಳೆಯಿಂದ 10 ಕೋಟಿ ಮೌಲ್ಯದ 5.325 ಕೆಜಿ ಎಂಜಿಎಂಎ ಜಪ್ತಿ ಮಾಡಲಾಗಿದೆ. ಇದರ ಮೌಲ್ಯ 10 ಕೋಟಿ ರೂಪಾಯಿ ಎಂಬುದಾಗಿ ಅಂದಾಜಿಸಲಾಗಿದೆ. ಹುಬ್ಬಳ್ಳಿ – ರಾಮೇಶ್ವರಂ – ಹುಬ್ಬಳ್ಳಿ … Continue reading BREAKING: ಬೆಂಗಳೂರಲ್ಲಿ 10 ಕೋಟಿ ಮೌಲ್ಯದ MDMA ಡ್ರಗ್ಸ್ ಜಪ್ತಿ
Copy and paste this URL into your WordPress site to embed
Copy and paste this code into your site to embed