BIGG BEAKING : ಹೊಸ ವಿವಾದಕ್ಕೀಡಾದ ಸತೀಶ್ ಜಾರಕಿಹೊಳಿ ಹೇಳಿಕೆ; ಹಿಂದೂ ಪದದ ಅರ್ಥ ಅಸಭ್ಯ, ಹಿಂದೂ ಪದಕ್ಕೂ ಭಾರತಕ್ಕೂ ಏನು ಸಂಬಂಧ?ಪ್ರಶ್ನೆ

ಬೆಂಗಳೂರು: ಹಿಂದೂ ಎಂಬ ಪದಕ್ಕೆ ಅಸಭ್ಯ ಅರ್ಥವಿದ್ದು, ಅದರ ಮೂಲ ಭಾರತದಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ. BIGG NEWS: ಇನ್ಮುಂದೆ EDಗೆ ಕಿರುಕುಳ ಸಂಸ್ಥೆ ಎಂದು ಮರುನಾಮಕರಣ ಮಾಡಬೇಕು: ಡಿ.ಕೆ ಸುರೇಶ್   ಹಿಂದೂ ಎಂಬ ಪದ ಇದು ಪರ್ಷಿಯನ್‌ ಭಾಷೆಯಿಂದ ಬಂದಿದೆ. ಹಿಂದೂ ಎಂಬ ಪದ ಎಲ್ಲಿಂದ ಹುಟ್ಟಿತು? ಅದು ನಮ್ಮದೇ? ಇದು ಪರ್ಷಿಯನ್, ಇರಾನ್, ಇರಾಕ್, ಉಜ್ಬೇಕಿಸ್ತಾನ್, ಕಜಕಿಸ್ತಾನ್ ಪ್ರದೇಶದಿಂದ ಬಂದಿದೆ. ಹಿಂದೂ ಪದಕ್ಕೂ … Continue reading BIGG BEAKING : ಹೊಸ ವಿವಾದಕ್ಕೀಡಾದ ಸತೀಶ್ ಜಾರಕಿಹೊಳಿ ಹೇಳಿಕೆ; ಹಿಂದೂ ಪದದ ಅರ್ಥ ಅಸಭ್ಯ, ಹಿಂದೂ ಪದಕ್ಕೂ ಭಾರತಕ್ಕೂ ಏನು ಸಂಬಂಧ?ಪ್ರಶ್ನೆ