ಬೆಂಗಳೂರು ನಗರದ ಟ್ರಾಫಿಕ್ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಕ್ರಮ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು : ನಗರದಲ್ಲಿನ ಟ್ರಾಫಿಕ್ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ನಗರದಲ್ಲಿ ಮಳೆ ಬಂದಾಗ ತೀವ್ರ ಸಮಸ್ಯೆಯಾಗುತ್ತಿದೆ. ಪ್ರಮುಖವಾಗಿ 19 ಕಡೆ ಹೆಚ್ಚು ಒತ್ತಡವಿದೆ. 8 ಕಡೆ ಹೆಚ್ಚಿನ ಟ್ರಾಫಿಕ್ ಸಮಸ್ಯೆಯಾಗುತ್ತಿದೆ. ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ. ಪೊಲೀಸ್ ಇಲಾಖೆ ಮತ್ತು ಬಿಬಿಎಂಪಿ ಒಟ್ಟಾಗಿ … Continue reading ಬೆಂಗಳೂರು ನಗರದ ಟ್ರಾಫಿಕ್ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಕ್ರಮ: ಗೃಹ ಸಚಿವ ಪರಮೇಶ್ವರ್