ನಾಳೆಯಿಂದ ಬೆಂಗಳೂರು ವಿವಿಯಲ್ಲಿ ‘ಮಿಡಿಯಾ ಕ್ರಾಫ್ಟ್’ ಕಾರ್ಯಾಗಾರ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಾಲಯದ ವಿದ್ಯುನ್ಮಾನ ಮಾಧ್ಯಮ, ಫೀಲ್ಮ್ ಮೇಕಿಂಗ್ ಮತ್ತು ಆ್ಯನಿಮೇಷನ್ ವಿಭಾಗದಲ್ಲಿ ಸೋಮವಾರದಿಂದ 5 ದಿನಗಳ ಕಾಲ ‘ಮೀಡಿಯಾ ಕ್ರಾಫ್ಟ್’ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಚಲನಚಿತ್ರ ನಿರ್ದೇಶಕ ಪಿ.ಶೇಷಾದ್ರಿ ಅವರು ಸೋಮವಾರ ಕಾರ್ಯಾಗಾರ ಉದ್ಘಾಟನೆ ಮಾಡಲಿದ್ದು, ಹಿರಿಯ ಪತ್ರಕರ್ತೆ ಶಾಂತಲಾ ಧರ್ಮರಾಜ್ ಗೌರವ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯ ಕುಲಪತಿ ಪ್ರೊ.ಜಯಕರ್ ಎಸ್.ಎಂ ಅವರು ಮುಖ್ಯ ಅತಿಥಿಯಾಗಿ, ಪಿಎಂ ಉಷಾ ಸಂಯೋಜಕರಾದ ಪ್ರೊ.ಹನುಮಂತಪ್ಪ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವಿದ್ಯುನ್ಮಾನ ಮಾಧ್ಯಮ ವಿಭಾಗದ ಸಂಯೋಜಕರಾದ ಡಾ. ರಾಜೇಶ್ವರಿ ಆರ್, ಅಧ್ಯಕ್ಷತೆ … Continue reading ನಾಳೆಯಿಂದ ಬೆಂಗಳೂರು ವಿವಿಯಲ್ಲಿ ‘ಮಿಡಿಯಾ ಕ್ರಾಫ್ಟ್’ ಕಾರ್ಯಾಗಾರ