Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಪಾರ್ಟಿಯಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ!

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರೊಂದಿಗೆ ಮೇ 22ಕ್ಕೆ ಮಾಧ್ಯಮ-ಸಂವಾದ

BREAKING: ಪಶ್ಚಿಮ ಬಂಗಾಳದಲ್ಲಿ ಐತಿಹಾಸಿಕ ನಿರ್ಧಾರ: ಇನ್ಮುಂದೆ ಎಲ್ಲಾ ಮದ್ರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯ | Vande Mataram

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರೊಂದಿಗೆ ಮೇ 22ಕ್ಕೆ ಮಾಧ್ಯಮ-ಸಂವಾದ
KARNATAKA

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರೊಂದಿಗೆ ಮೇ 22ಕ್ಕೆ ಮಾಧ್ಯಮ-ಸಂವಾದ

By ಸುರೇಶ್‌

ಬೆಂಗಳೂರು: ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಯಶಸ್ವಿಯಾಗಿ ಮೂರು ವರ್ಷ ಪೂರೈಸುತ್ತಿರುವ ಕೆ.ವಿ.ಪ್ರಭಾಕರ್ ಅವರೊಂದಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (KUWJ) ವತಿಯಿಂದ ಮಾಧ್ಯಮ-ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಈ ಕಾರ್ಯಕ್ರಮವು ಮೇ 22, 2026ರ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಕೆಜಿ ರಸ್ತೆಯ ಕಂದಾಯ ಭವನದ 3ನೇ ಮಹಡಿಯಲ್ಲಿರುವ ಕೆಯುಡಬ್ಲ್ಯೂಜೆ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ವಹಿಸಲಿದ್ದು, ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾದ ಆಯೇಶಖಾನಂ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಮೂರು ವರ್ಷಗಳ ಅವಧಿಯಲ್ಲಿ ಕೈಗೊಂಡ ಕಾರ್ಯಚಟುವಟಿಕೆಗಳು, ಮಾಧ್ಯಮ ಕ್ಷೇತ್ರದ ಬೆಳವಣಿಗೆಗಳು ಹಾಗೂ ಸಮಕಾಲೀನ ವಿಚಾರಗಳ ಕುರಿತು ಈ ಸಂವಾದದಲ್ಲಿ ಚರ್ಚೆ ನಡೆಯಲಿದೆ. ರಾಜ್ಯದ ಪತ್ರಕರ್ತರು, ಮಾಧ್ಯಮ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಪಾರ್ಟಿಯಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ!

1 Min Read

BREAKING : ಮೇ ಅಂತ್ಯಕ್ಕೆ ಪಟ್ಟದಾಟಕ್ಕೆ ಬೀಳುತ್ತಾ ಬ್ರೇಕ್? ಶೀಘ್ರ ಸಿಎಂ, ಡಿಸಿಎಂ ಜೊತೆ ಹೈಕಮಾಂಡ್ ಚರ್ಚೆ ಸಾಧ್ಯತೆ!

2 Mins Read

BREAKING : ಹೈಕಮಾಂಡ್ ಒಪ್ಪಿಗೆ ನೀಡಿದ್ದು, ಶೀಘ್ರ ಸಂಪುಟ ವಿಸ್ತರಣೆ : ಯತೀಂದ್ರ ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ

1 Min Read
Recent News

BREAKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಪಾರ್ಟಿಯಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ!

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರೊಂದಿಗೆ ಮೇ 22ಕ್ಕೆ ಮಾಧ್ಯಮ-ಸಂವಾದ

BREAKING: ಪಶ್ಚಿಮ ಬಂಗಾಳದಲ್ಲಿ ಐತಿಹಾಸಿಕ ನಿರ್ಧಾರ: ಇನ್ಮುಂದೆ ಎಲ್ಲಾ ಮದ್ರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯ | Vande Mataram

​’ಧುರಂಧರ್ 2′ ಚಿತ್ರದಿಂದ ಭಾರತೀಯ ಏಜೆಂಟರ ಸುರಕ್ಷತೆಗೆ ಧಕ್ಕೆ?: ಕೇಂದ್ರಕ್ಕೆ ಪರಿಶೀಲಿಸಲು ದೆಹಲಿ ಹೈಕೋರ್ಟ್ ಸೂಚನೆ!

State News
KARNATAKA

BREAKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಪಾರ್ಟಿಯಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ!

By ಸುರೇಶ್‌ KARNATAKA 1 Min Read

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದ್ದು, ಕಾಲೇಜು ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ನಡೆದಿರುವ ಘಟನೆ ಮಡಿವಾಳ…

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರೊಂದಿಗೆ ಮೇ 22ಕ್ಕೆ ಮಾಧ್ಯಮ-ಸಂವಾದ

BREAKING : ಮೇ ಅಂತ್ಯಕ್ಕೆ ಪಟ್ಟದಾಟಕ್ಕೆ ಬೀಳುತ್ತಾ ಬ್ರೇಕ್? ಶೀಘ್ರ ಸಿಎಂ, ಡಿಸಿಎಂ ಜೊತೆ ಹೈಕಮಾಂಡ್ ಚರ್ಚೆ ಸಾಧ್ಯತೆ!

BREAKING : ಹೈಕಮಾಂಡ್ ಒಪ್ಪಿಗೆ ನೀಡಿದ್ದು, ಶೀಘ್ರ ಸಂಪುಟ ವಿಸ್ತರಣೆ : ಯತೀಂದ್ರ ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.