ವೈದ್ಯಕೀಯ: ಛಾಯ್ಸ್-2 ಅಭ್ಯರ್ಥಿಗಳಿಗೆ ಮುಂಗಡ ಶುಲ್ಕ ಪಾವತಿಯಲ್ಲಿ ಬದಲಾವಣೆ- ಕೆಇಎ
ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಹೋಮಿಯೋಪಥಿ ಕೋರ್ಸ್‌ನ ಮೊದಲ ಸುತ್ತಿನ ಸೀಟು ಹಂಚಿಕೆಗೆ ಛಾಯ್ಸ್ ದಾಖಲಿಸುವ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದ್ದು, ₹12 ಲಕ್ಷಕ್ಕಿಂತ ಹೆಚ್ಚಿನ ಕೋರ್ಸ್ ಶುಲ್ಕದ ಸೀಟು ಸಿಕ್ಕಿ, ಛಾಯ್ಸ್-2 ಆಯ್ಕೆ ಮಾಡಿಕೊಳ್ಳುವ ಅಭ್ಯರ್ಥಿಗಳಿಗೆ ಪೂರ್ಣ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಗುರುವಾರ ಇಲ್ಲಿ ತಿಳಿಸಿದ್ದಾರೆ. ಇದುವರೆಗೂ ಛಾಯ್ಸ್-2 ದಾಖಲಿಸುವ ವೈದ್ಯಕೀಯ ಅಭ್ಯರ್ಥಿಗಳು ಪೂರ್ಣ ಕೋರ್ಸ್ ಶುಲ್ಕ ಕಟ್ಟಬೇಕಿತ್ತು. ಆದರೆ, ಈ ಬಾರಿ ಇದನ್ನು … Continue reading ವೈದ್ಯಕೀಯ: ಛಾಯ್ಸ್-2 ಅಭ್ಯರ್ಥಿಗಳಿಗೆ ಮುಂಗಡ ಶುಲ್ಕ ಪಾವತಿಯಲ್ಲಿ ಬದಲಾವಣೆ- ಕೆಇಎ
Copy and paste this URL into your WordPress site to embed
Copy and paste this code into your site to embed