Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಕೇಳಚಂದ್ರ ಫೌಂಡೇಷನ್‌’ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ‘ಪ್ರಮಾಣ ಪತ್ರ ವಿತರಿಸಿದ ಸುಜಾ ಕೆ.ಜೆ ಜಾರ್ಜ್’

10/02/2026 8:51 PM

BREAKING: ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಬಂಧನದ ಭೀತಿ: ಬಿಕ್ಲು ಶಿವ ಕೊಲೆ ಕೇಸಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

10/02/2026 8:46 PM

ಫೆ.14ರಂದ ಬೆಂಗಳೂರಿನಲ್ಲಿ ಭೀಮಣ್ಣ ಖಂಡ್ರೆ ನುಡಿನಮನ: ಸಚಿವ ಈಶ್ವರ ಖಂಡ್ರೆ

10/02/2026 8:39 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವೈದ್ಯಕೀಯ ಕೋರ್ಸ್ ಪ್ರವೇಶ: `PG NEET’ ಪ್ರವೇಶ ನೋಂದಣಿ ಅವಧಿ ವಿಸ್ತರಣೆ
KARNATAKA

ವೈದ್ಯಕೀಯ ಕೋರ್ಸ್ ಪ್ರವೇಶ: `PG NEET’ ಪ್ರವೇಶ ನೋಂದಣಿ ಅವಧಿ ವಿಸ್ತರಣೆ

By kannadanewsnow5706/10/2024 6:40 AM

ಬೆಂಗಳೂರು: ವೈದ್ಯಕೀಯ ವ್ಯಾಸಂಗದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ಎನ್ನುವಂತೆ, ಪಿಜಿನೀಟ್-2024ರ ವೈದ್ಯಕೀಯ ನೋಂದಣಿ ದಿನಾಂಕ ವಿಸ್ತರಣೆಯನ್ನು ಮಾಡಿ, ಕೆಇಎ ಆದೇಶಿಸಿದೆ.

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, ಕರ್ನಾಟಕದಲ್ಲಿನ ಸಿಜಿ ವೈದ್ಯಕೀಯ, ಶೋರ್ಸುಗಳ ಪ್ರವೇಶಕ್ಕಾಗಿ ಪಿಜಿನೀಟ್-2014 1 ಪ್ರಾಧಿಕಾರದಲ್ಲಿ ಆನ್‌ಲೈನ್ ಮೂಲಕ ನೋಂದಣಿ ಮಾಡಲು ದಿನಾಂಕವನ್ನು 07-10-2024 ರ ಮಧ್ಯಾಹ್ನ 2.00 ರ ವರೆಗೆ ವಿಸ್ತರಣೆ ಮಾಡಲಾಗಿದ್ದು, ನೋಂದಣಿ ಮಾಡದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸುವ ಶಕ್ತಿಯೆಯನ್ನು ಪೂರ್ಣಗೊಳಿಸಬಹುದಾಗಿದೆ. ಶುಲ್ಕ ಪಾವತಿಸದಿರುವ ಅಭ್ಯರ್ಥಿಗಳೂ ಸಹ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದಾಗಿದೆ ಎಂದಿದೆ.

ನೋಂದಣಿ ಮಾಡಲು ಅಥವಾ ಶುಲ್ಕ ಪಾವತಿಸಲು ಮತ್ತೊಮ್ಮೆ ದಿನಾಂಶವನ್ನು ವಿಸ್ತರಿಸುವುದಿಲ್ಲ ಎಂಬುದಾಗಿ ತಿಳಿಸಿದೆ.

ಸೂಚನೆ: ಎನ್‌ಎಮ್‌ಸಿ ಅವರ ಸೂಚನೆ ದಿನಾಂಕ 24-07-2023 ರ ಅನ್ವಯ ಸ್ಟೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ಸೇರಿದಂತೆ ಎಲ್ಲಾ ಸುತ್ತಿನ ಸೀಟು ಹಂಚಿಕೆಯನ್ನು ಆನ್‌ಲೈನ್ ಮೂಲಕ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದಲೇ ನಡೆಸಲಾಗುವುದರಿಂದ, ಪಿಜಿ ನೀಟ್ 2024 ರಲ್ಲಿ ಅರ್ಹತೆ ಪಡೆದ ಎಲ್ಲಾ ಅಭ್ಯರ್ಥಿಗಳು ಕರ್ನಾಟಕ ರಾಜ್ಯದಲ್ಲಿನ ಪಿಜಿ ವೈದ್ಯಕೀಯ ಕೋರ್ಸುಗಳಿಗೆ ಪ್ರವೇಶ ಪಡೆಯಲು ಅರ್ಹರಾಗಲು ಕೆಇಎ ನಲ್ಲಿ ಆನ್‌ಲೈನ್ ಮೂಲಕ ನೊಂದಾಯಿಸಿ, ದಾಖಲೆಗಳ ಪರಿಶೀಲನಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸೂಚಿಸಿದೆ.

ಪಿಜಿನೀಟ್-2024 – ಅರ್ಜಿಯಲ್ಲಿನ ಮಾಹಿತಿ ತಿದ್ದುಪಡಿ

ಪಿಜಿನೀಟ್-2024 ಸ್ನಾತಕೋತ್ತರ ವೈದ್ಯಕೀಯ ಪ್ರವೇಶಕ್ಕೆ ನೊಂದಣಿ ಮಾಡಿ ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಿರುವ ಅಭ್ಯರ್ಥಿಗಳು 05-10-2024 ರ ಸಂಜೆ 5.00 ರಿಂದ 07-10-2024 ಸಂಜೆ 6.00 ವರೆಗೆ ಅರ್ಹತೆಗೆ ಅನುಗುಣವಾಗಿ ಅರ್ಜಿಯಲ್ಲಿನ ಮಾಹಿತಿಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಪಿಜಿನೀಟ್-2024 ಅರ್ಜಿಯಲ್ಲಿ Declaration ಮಾಡಿರುವ ಆದರೆ ಶುಲ್ಕ ಪಾವತಿ ಮಾಡದಿರುವ ಅಭ್ಯರ್ಥಿಗಳು ನಿಗದಿತ ಶುಲ್ಕವನ್ನು ಪಾವತಿಸಿ ನಂತರ ತಿದ್ದುಪಡಿ ಮಾಡಿಕೊಳ್ಳಬಹುದಾಗಿದೆ. ಈ ಬಗ್ಗೆ ಅಭ್ಯರ್ಥಿಗಳಿಗೆ ವೈಯಕ್ತಿಕವಾಗಿ ಮಾಹಿತಿಯನ್ನು ಕಳುಹಿಸಲಾಗುವುದಿಲ್ಲ ಎಂದಿದೆ.

Medical course admissions: 'PG NEET' admission registration period extended ವೈದ್ಯಕೀಯ ಕೋರ್ಸ್ ಪ್ರವೇಶ: `PG NEET' ಪ್ರವೇಶ ನೋಂದಣಿ ಅವಧಿ ವಿಸ್ತರಣೆ
Share. Facebook Twitter LinkedIn WhatsApp Email

Related Posts

‘ಕೇಳಚಂದ್ರ ಫೌಂಡೇಷನ್‌’ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ‘ಪ್ರಮಾಣ ಪತ್ರ ವಿತರಿಸಿದ ಸುಜಾ ಕೆ.ಜೆ ಜಾರ್ಜ್’

10/02/2026 8:51 PM2 Mins Read

BREAKING: ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಬಂಧನದ ಭೀತಿ: ಬಿಕ್ಲು ಶಿವ ಕೊಲೆ ಕೇಸಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

10/02/2026 8:46 PM1 Min Read

ಫೆ.14ರಂದ ಬೆಂಗಳೂರಿನಲ್ಲಿ ಭೀಮಣ್ಣ ಖಂಡ್ರೆ ನುಡಿನಮನ: ಸಚಿವ ಈಶ್ವರ ಖಂಡ್ರೆ

10/02/2026 8:39 PM1 Min Read
Recent News

‘ಕೇಳಚಂದ್ರ ಫೌಂಡೇಷನ್‌’ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ‘ಪ್ರಮಾಣ ಪತ್ರ ವಿತರಿಸಿದ ಸುಜಾ ಕೆ.ಜೆ ಜಾರ್ಜ್’

10/02/2026 8:51 PM

BREAKING: ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಬಂಧನದ ಭೀತಿ: ಬಿಕ್ಲು ಶಿವ ಕೊಲೆ ಕೇಸಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

10/02/2026 8:46 PM

ಫೆ.14ರಂದ ಬೆಂಗಳೂರಿನಲ್ಲಿ ಭೀಮಣ್ಣ ಖಂಡ್ರೆ ನುಡಿನಮನ: ಸಚಿವ ಈಶ್ವರ ಖಂಡ್ರೆ

10/02/2026 8:39 PM

ಬಿಜೆಪಿಗರ ಹೋರಾಟ ಪ್ರಚಾರಕ್ಕೆ, ಜನರ ಹಿತಕ್ಕಾಗಿ ಅಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

10/02/2026 8:36 PM
State News
KARNATAKA

‘ಕೇಳಚಂದ್ರ ಫೌಂಡೇಷನ್‌’ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ‘ಪ್ರಮಾಣ ಪತ್ರ ವಿತರಿಸಿದ ಸುಜಾ ಕೆ.ಜೆ ಜಾರ್ಜ್’

By kannadanewsnow0910/02/2026 8:51 PM KARNATAKA 2 Mins Read

ಬೆಂಗಳೂರು: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ…

BREAKING: ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಬಂಧನದ ಭೀತಿ: ಬಿಕ್ಲು ಶಿವ ಕೊಲೆ ಕೇಸಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

10/02/2026 8:46 PM

ಫೆ.14ರಂದ ಬೆಂಗಳೂರಿನಲ್ಲಿ ಭೀಮಣ್ಣ ಖಂಡ್ರೆ ನುಡಿನಮನ: ಸಚಿವ ಈಶ್ವರ ಖಂಡ್ರೆ

10/02/2026 8:39 PM

ಬಿಜೆಪಿಗರ ಹೋರಾಟ ಪ್ರಚಾರಕ್ಕೆ, ಜನರ ಹಿತಕ್ಕಾಗಿ ಅಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

10/02/2026 8:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.