ಅಂಕಪಲ್ಲಿ (ಆಂಧ್ರಪ್ರದೇಶ): ನಿನ್ನೆ ಸಿಕಂದರಾಬಾದ್ ದುರಂತೋ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಈ ವೇಳೆ ಅಲ್ಲೇ ಇದ್ದ ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಮಹಿಳೆಗೆ ಹೆರಿಗೆ ಮಾಡಿದ್ದಾರೆ.
ಶ್ರೀಕಾಕುಳಂ ಮೂಲದ ಗರ್ಭಿಣಿ ಮಹಿಳೆಗೆ ಪ್ರಯಾಣಿಸುವಾಗ ಹೆರಿಗೆ ನೋವು ಕಾಣಿಸಿಕೊಂಡಿತು. ಇದನ್ನು ಕಂಡ ಅದೇ ಕೋಚ್ನಲ್ಲಿ ಪ್ರಯಾಣಿಸುತ್ತಿದ್ದ ವೈದ್ಯಕೀಯ ವಿದ್ಯಾರ್ಥಿ ತಕ್ಷಣ ಗರ್ಭಿಣಿ ಮಹಿಳೆಗೆ ಹೆರಿಗೆ ಮಾಡಿಸಿದ್ದಾಳೆ.
ಇದೀಗ ತಾಯಿ ಮತ್ತು ಮಗು ಸುರಕ್ಷಿತವಾಗಿದ್ದಕ್ಕೆ ಕುಟುಂಬಸ್ಥರು ಸಂತಸ ವ್ಯಕ್ತಪಡಿಸಿದ್ದು, ಈ ಪ್ರಯಾಣದ ವೇಳೆ ಅವರನ್ನು ರಕ್ಷಿಸಿದ ವಿದ್ಯಾರ್ಥಿನಿಗೆ ಎಲ್ಲರೂ ಅಭಿನಂದನೆ ಸಲ್ಲಿಸಿದ್ದಾರೆ.
ಚುನಾವಣೆಯಲ್ಲಿ ಸ್ಪರ್ಧಿಸುವ ಹಕ್ಕು ಮೂಲಭೂತ ಹಕ್ಕಲ್ಲ, ಅದು ಕಾನೂನಿನಿಂದ ನೀಡಲ್ಪಟ್ಟಿದೆ: ಸುಪ್ರೀಂ ಕೋರ್ಟ್
HEALTH TIPS: ಖಾಯಿಲೆ ಹೊಟ್ಟೆಯಲ್ಲಿ ಈ ಡ್ರಿಂಕ್ ಕುಡಿದರೆ ಏನಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ