ಕೇಂದ್ರ ಸಚಿವರನ್ನು ಭೇಟಿ ಮಾಡಿ ಮಹದಾಯಿ ಯೋಜನೆಗೆ ಅನುಮತಿ ಪಡೆಯಲು ಪ್ರಯತ್ನ: ಬೊಮ್ಮಾಯಿ

ಧಾರವಾಡ: ಕೇಂದ್ರ ಪರಿಸರ ಖಾತೆ ಸಚಿವರನ್ನು ಭೇಟಿಯಾಗಿ ಮಹದಾಯಿ ಯೋಜನೆಗೆ ವನ್ಯ ಜೀವಿ ಮಂಡಳಿ ಅನುಮತಿ ಪಡೆಯಲು ಪ್ರಯತ್ನಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಇಂದು ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ಮಲಪ್ರಭಾ – ಮಹದಾಯಿ – ಕಳಸಾಬಂಡೂರಿ ರೈತ‌ ಹೋರಾಟ ಸಮಿತಿ ಸದಸ್ಯರು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಅವರಿಂದ ಮನವಿ ಸ್ವೀಕರಿಸಿ, ಮಾತನಾಡಿದರು. ರಾಜ್ಯದ ನೆಲ ಜಲದ ವಿಷಯ ಬಂದಾಗ ನಾವು ರಾಜಕಾರಣ ಮಾಡಿಲ್ಲ. ಬೇರೆಯವರು … Continue reading ಕೇಂದ್ರ ಸಚಿವರನ್ನು ಭೇಟಿ ಮಾಡಿ ಮಹದಾಯಿ ಯೋಜನೆಗೆ ಅನುಮತಿ ಪಡೆಯಲು ಪ್ರಯತ್ನ: ಬೊಮ್ಮಾಯಿ