ನಾಳೆನೇ ಸಭೆ ಮಾಡಿ ಗುತ್ತಿಗೆದಾರರ ಸಮಸ್ಯೆ ಬಗೆಹರಿಸಲಾಗುತ್ತೆ : ಸಚಿವ ಸತೀಶ್ ಜಾರಕಿಹೊಳಿ ಭರವಸೆ
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಇಂದು 17ನೇ ಬಾರಿಗೆ ದಾಖಲೆಯ ಬಜೆಟ್ ಮಂಡಿಸಿದ್ದಾರೆ ಆದರೆ ಬಜೆಟ್ ನಲ್ಲೂ ಗುತ್ತಿಗೆದಾರರಿಗೆ ಯಾವುದೇ ಭರವಸೆ ಸಿಗಲಿಲ್ಲ. ಹಾಗಾಗಿ ಇದೀಗ ಹಣ ಬಿಡುಗಡೆಗಾಗಿ ಗುತ್ತಿಗೆದಾರರು ಇದೀಗ ಬೀದಿಗೆ ಇಳಿದಿದ್ದಾರೆ. ಬಾಕಿ ಹಣ ಬಿಡುಗಡೆಗಾಗಿ ಗುತ್ತಿಗೆದಾರರ ಸಂಘ ಧರಣಿ ಮಾಡುತ್ತಿದ್ದಾರೆ. ಈ ವೇಳೆ ನಾಳೆ ರಾಜ್ಯ ಗುತ್ತಿಗೆದಾರರ ಸಂಘದ ಜೊತೆ ಸಭೆ ಮಾಡುತ್ತೇವೆ. ಸಭೆ ನಡೆಸಿ ಸಮಸ್ಯೆ ಬಗೆಹರಿಸಲಾಗುವುದು ಎಂದು ಸಚಿವ ಸದಸ್ಯರು ಭರವಸೆ ನೀಡಿದರು. ರಾಜ್ಯಾದ್ಯಂತ ಕಾಮಗಾರಿ ಸ್ಥಗಿತಗೊಳಿಸಿ ತೀವ್ರ ಪ್ರತಿಭಟನೆ … Continue reading ನಾಳೆನೇ ಸಭೆ ಮಾಡಿ ಗುತ್ತಿಗೆದಾರರ ಸಮಸ್ಯೆ ಬಗೆಹರಿಸಲಾಗುತ್ತೆ : ಸಚಿವ ಸತೀಶ್ ಜಾರಕಿಹೊಳಿ ಭರವಸೆ
Copy and paste this URL into your WordPress site to embed
Copy and paste this code into your site to embed