ಮೈಸೂರಿನ ನೈರುತ್ಯ ರೈಲ್ವೆ ವಿಭಾಗದಲ್ಲಿ ಯಶಸ್ವಿಯಾಗಿ ನಡೆದ ‘ಮೆಗಾ ಡಿಜಿಟಲ್ ಲೈಫ್ ಸರ್ಟಿಫಿಕೇಟ್’ ಶಿಬಿರ

ಮೈಸೂರು: ರಾಷ್ಟ್ರಮಟ್ಟದ ಡಿಜಿಟಲ್ ಲೈಫ್ ಸರ್ಟಿಫಿಕೆಟ್ ಅಭಿಯಾನ 4.0 ಅಡಿಯಲ್ಲಿ ಮೈಸೂರು ನೈರುತ್ಯ ವಿಭಾಗ ಮೇಗಾ ಡಿಜಿಟಲ್ ಲೈಫ್ ಸರ್ಟಿಫಿಕೆಟ್ ಶಿಬಿರವನ್ನು ಆಯೋಜಿಸಲಾಗಿತ್ತು. ಈ ಮೆಗಾ ಡಿಜಿಟಲ್ ಲೈಫ್ ಸರ್ಟಿಫಿಕೇಟ್ ಶಿಬಿರವು ಯಶಸ್ವಿಯಾಗಿ ನಡೆಯಿತು. ನೈರುತ್ಯ ರೈಲ್ವೆ ಮೈಸೂರು ವಿಭಾಗವು ಇಂದು ರಾಷ್ಟ್ರಮಟ್ಟದ ಡಿಜಿಟಲ್ ಲೈಫ್ ಸರ್ಟಿಫಿಕೆಟ್ ಅಭಿಯಾನ 4.0 ರ ಅಂಗವಾಗಿ ಮೇಗಾ ಡಿಜಿಟಲ್ ಲೈಫ್ ಸರ್ಟಿಫಿಕೆಟ್ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಿತು. ಈ ಕಾರ್ಯಕ್ರಮವನ್ನು ಕಾರ್ಮಿಕ ಮತ್ತು ಹಣಕಾಸು ವಿಭಾಗಗಳ ಸಂಯೋಜನೆಯಲ್ಲಿ ಹಮ್ಮಿಕೊಳ್ಳಲಾಗಿದ್ದು, ಪಿಂಚಣಿದಾರರು ಮತ್ತು … Continue reading ಮೈಸೂರಿನ ನೈರುತ್ಯ ರೈಲ್ವೆ ವಿಭಾಗದಲ್ಲಿ ಯಶಸ್ವಿಯಾಗಿ ನಡೆದ ‘ಮೆಗಾ ಡಿಜಿಟಲ್ ಲೈಫ್ ಸರ್ಟಿಫಿಕೇಟ್’ ಶಿಬಿರ