ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಜ.3ರಂದು ಬಳ್ಳಾರಿಯಲ್ಲಿ ‘ಬೃಹತ್ ಉದ್ಯೋಗ ಮೇಳೆ’ ಆಯೋಜನೆ

ಬಳ್ಳಾರಿ : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ ಇವರ ಸಂಯುಕ್ತಾಶ್ರಯದಲ್ಲಿ ಕೌಶಲ್ಯ ಮತ್ತು ರೋಜ್‌ಗಾರ್ ಮೇಳ ಅಡಿ ಜ.03 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಡಾ.ರಾಜ್‌ಕುಮಾರ್ ರಸ್ತೆಯ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರ್ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು (ಸ್ವಾಯತ್ತ), ಇಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. ಉದ್ಯೋಗ ಮೇಳದಲ್ಲಿ ಸುಮಾರು 40 ರಿಂದ 50 ಕಂಪನಿಗಳು ಭಾಗವಹಿಸಲಿದ್ದು, ನಿರುದ್ಯೋಗ ಯುವಕ, ಯುವತಿಯರಿಗೆ ಉದ್ಯೋಗ ಕಲ್ಪಿಸಲು ಉದ್ದೇಶಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, … Continue reading ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಜ.3ರಂದು ಬಳ್ಳಾರಿಯಲ್ಲಿ ‘ಬೃಹತ್ ಉದ್ಯೋಗ ಮೇಳೆ’ ಆಯೋಜನೆ