ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಏ.16ರಂದು ಕಲಬುರ್ಗಿಯಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜನೆ

ಬೆಂಗಳೂರು: ಉದ್ಯೋಗದಾತರ ಮೂಲಕ ಉದ್ಯೋಗಾಂಕ್ಷಿಗಳಿಗೆ ಉದ್ಯೋಗ ಕಲ್ಪಿಸಲು ಈಗಾಗಲೇ ರಾಜ್ಯಾದ್ಯಂತ ಸರ್ಕಾರದ ವತಿಯಿಂದ ಉದ್ಯೋಗ ಮೇಳ ಆಯೋಜಿಸಲಾಗುತ್ತಿದೆ. ಏ.16ರಂದು ಕಲಬುರಗಿಯಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. ಇದಾದ ಬಳಿಕ ಮೈಸೂರು, ಹುಬ್ಬಳ್ಳಿ, ಬೆಳಗಾವಿಗಳಲ್ಲಿ ವಿಭಾಗೀಯ ಮಟ್ಟದ ಬೃಹತ್ ಉದ್ಯೋಗ ಮೇಳಗಳನ್ನು ಆಯೋಜಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಹೇಳಿದರು. ಕಾರ್ಯಕ್ರಮದಲ್ಲಿ ಎಫ್ ಕೆಸಿಸಿಐ ಅಧ್ಯಕ್ಷ ಎಂ.ಜಿ.ಬಾಲಕೃಷ್ಣ, ಹಿರಿಯ ಉಪಾಧ್ಯಕ್ಷ ಉಮಾರೆಡ್ಡಿ, ಉಪಾಧ್ಯಕ್ಷ … Continue reading ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಏ.16ರಂದು ಕಲಬುರ್ಗಿಯಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜನೆ