ನ.14ರಂದು ರಾಜ್ಯದ 56,000 ಶಾಲೆ, ಕಾಲೇಜುಗಳಲ್ಲಿ ‘ಮೆಗಾ ಪೋಷಕ-ಶಿಕ್ಷಕರ ಸಭೆ’: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಇಡೀ ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು, ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (SDMC) ಅಧ್ಯಕ್ಷರು ಮತ್ತು ಸದಸ್ಯರಿಗಾಗಿ ಗುರುವಾರ ಹಮ್ಮಿಕೊಂಡಿದ್ದ ವಿಡಿಯೋ ಕಾನ್ಫರೆನ್ಸ್ ಮೂಲಕದ ಯೂಟ್ಯೂಬ್ ಲೈವ್ ಕಾರ್ಯಾಗಾರವು ಯಶಸ್ವಿಯಾಗಿ ನಡೆಯಿತು. ಈ ಮಹತ್ವದ ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಸಚಿವ ಶ್ರೀ ಮಧು ಬಂಗಾರಪ್ಪ ಅವರು SDMC ಸದಸ್ಯರನ್ನು ಶಾಲಾ ವ್ಯವಸ್ಥೆಯ ಸಕ್ರಿಯ ಪಾಲುದಾರರೆಂದು … Continue reading ನ.14ರಂದು ರಾಜ್ಯದ 56,000 ಶಾಲೆ, ಕಾಲೇಜುಗಳಲ್ಲಿ ‘ಮೆಗಾ ಪೋಷಕ-ಶಿಕ್ಷಕರ ಸಭೆ’: ಸಚಿವ ಮಧು ಬಂಗಾರಪ್ಪ