BIGG NEWS: ಮೇಘಾಲಯ ಗಡಿಯಲ್ಲಿ ಮರ ಕಳ್ಳಸಾಗಣೆ : ಪೊಲೀಸ್ –ಸ್ಥಳೀಯರ ನಡುವೆ ನಡೆದ ಘರ್ಷಣೆಯಲ್ಲಿ 4 ಮಂದಿ ಬಲಿ
ಕೆಎನ್ಎನ್ ಟಿಜಿಡಲ್ ಡೆಸ್ಕ್ : ಇಂದು ಬೆಳಗ್ಗೆ ಅಸ್ಸಾಂ-ಮೇಘಾಲಯ ಗಡಿಯಲ್ಲಿ ಮರವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಟ್ರಕ್ ಅನ್ನು ಪೊಲೀಸರು ತಡೆದ ನಂತರ ನಡೆದ ಘರ್ಷಣೆಯಲ್ಲಿ ಅರಣ್ಯ ಸಿಬ್ಬಂದಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಪಶ್ಚಿಮ ಕರ್ಬಿ ಆಂಗ್ಲಾಂಗ್ ಜಿಲ್ಲೆಯ ಮೊಯಿಕ್ರಾಂಗ್‌ನಲ್ಲಿ ಮೇಘಾಲಯದ ಗಡಿಯಲ್ಲಿ ಅಸ್ಸಾಂ ಅರಣ್ಯ ಇಲಾಖೆಯ ತಂಡ ಮುಂಜಾನೆ 3 ಗಂಟೆ ಸುಮಾರಿಗೆ ಟ್ರಕ್ ಅನ್ನು ತಡೆದಿದೆ. ಈ ವೇಳೆ ಟ್ರಕ್ ನಲ್ಲಿದ್ದವರು ಪರಾರಿಯಾಗಲು ಪ್ರಯತ್ನಿಸಿದ್ದರು. ಇವರನ್ನು ಬೆನ್ನಟಿದ ಅರಣ್ಯ ಸಿಬ್ಬಂದಿ ವಾಹನಕ್ಕೆ ಗುಂಡು ಹಾರಿಸಿ ಟೈರ್ … Continue reading BIGG NEWS: ಮೇಘಾಲಯ ಗಡಿಯಲ್ಲಿ ಮರ ಕಳ್ಳಸಾಗಣೆ : ಪೊಲೀಸ್ –ಸ್ಥಳೀಯರ ನಡುವೆ ನಡೆದ ಘರ್ಷಣೆಯಲ್ಲಿ 4 ಮಂದಿ ಬಲಿ
Copy and paste this URL into your WordPress site to embed
Copy and paste this code into your site to embed