BIGG UPDATE : ಮೇಘಾಲಯ ಘರ್ಷಣೆಯಲ್ಲಿ 6 ಮಂದಿ ಸಾವು : 7 ಜಿಲ್ಲೆಗಳಲ್ಲಿ 48 ಗಂಟೆಗಳ ಕಾಲ ಇಂಟರ್ನೆಟ್ ಸ್ಥಗಿತ| Meghalaya Clash

ಮೇಘಾಲಯ : ಇಂದು ಬೆಳಗ್ಗೆ ಅಸ್ಸಾಂ-ಮೇಘಾಲಯ ಗಡಿಯಲ್ಲಿ ಮರವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಟ್ರಕ್ ಅನ್ನು ಪೊಲೀಸರು ತಡೆದ ನಂತರ ನಡೆದ ಘರ್ಷಣೆಯಲ್ಲಿ ಅರಣ್ಯ ಸಿಬ್ಬಂದಿ ಸೇರಿದಂತೆ ಆರು ಜನಋಊ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಮೇಘಾಲಯ ಸರ್ಕಾರವು 48 ಗಂಟೆಗಳ ಕಾಲ ಏಳು ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದೆ. ಮಂಗಳವಾರ ಮುಂಜಾನೆ ಪಶ್ಚಿಮ ಕರ್ಬಿ ಅಂಗ್ಲಾಂಗ್ ಜಿಲ್ಲೆಯ ಅಸ್ಸಾಂ-ಮೇಘಾಲಯ ಗಡಿಯಲ್ಲಿ ಅಕ್ರಮ ಮರವನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ತಡೆದ ನಂತರ ನಡೆದ ಹಿಂಸಾಚಾರದಲ್ಲಿ ಅರಣ್ಯ ಸಿಬ್ಬಂದಿ ಸೇರಿದಂತೆ ಆರು … Continue reading BIGG UPDATE : ಮೇಘಾಲಯ ಘರ್ಷಣೆಯಲ್ಲಿ 6 ಮಂದಿ ಸಾವು : 7 ಜಿಲ್ಲೆಗಳಲ್ಲಿ 48 ಗಂಟೆಗಳ ಕಾಲ ಇಂಟರ್ನೆಟ್ ಸ್ಥಗಿತ| Meghalaya Clash