ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಮೇಕೆದಾಟು ಯೋಜನೆ ಪೂರ್ಣ- ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ

ಮೈಸೂರು : “ನಮ್ಮ ರೈತರ ರಕ್ಷಣೆಗೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಮೇಕೆದಾಟು ಯೋಜನೆ ಪೂರ್ಣಗೊಳಿಸುತ್ತೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ವಾಗ್ದಾನ ನೀಡಿದರು. ಪಿರಿಯಾಪಟ್ಟಣ ತಾಲ್ಲೂಕಿನ 79 ಗ್ರಾಮಗಳ 150 ಕೆರೆಗಳಿಗೆ ಕಾವೇರಿ ನೀರು ತುಂಬಿಸುವ ಮುತ್ತಿನಮುಳುಸೋಗೆ ಯೋಜನೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಹೇಳಿದ್ದಿಷ್ಟು; “ಮೇಕೆದಾಟು ಬಗ್ಗೆ ಕಾಂಗ್ರೆಸ್ ಸರ್ಕಾರ ಚಿಂತನೆ ಮಾಡುತ್ತಿಲ್ಲ ಎಂದು ಮಾಜಿ ಪ್ರಧಾನಿಗಳಾದ ದೇವೇಗೌಡರು ಹೇಳಿದ್ದಾರೆ. ದೇವೇಗೌಡರೇ ನೀವು ಮತ್ತು ಪ್ರಧಾನಿ ಮೋದಿ ಅವರು ಆತ್ಮೀಯರಿದ್ದೀರಿ, ಅವರ ಬಳಿ ಮಾತನಾಡಿ ಮೇಕೆದಾಟು ಯೋಜನೆಗೆ … Continue reading ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಮೇಕೆದಾಟು ಯೋಜನೆ ಪೂರ್ಣ- ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ