ಡಿಎಂಕೆ ಪ್ರಣಾಳಿಕೆಯಲ್ಲಿ ‘INDIA’ ಅಧಿಕಾರಕ್ಕೆ ಬಂದರೆ ಮೇಕೆದಾಟು ಯೋಜನೆಗೆ ತಡೆ ವಿಚಾರ : ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಬೆಂಗಳೂರು : 2024 ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟ ಗೆದ್ದು ಅಧಿಕಾರಕ್ಕೆ ಬಂದರೆ ಕರ್ನಾಟಕದಲ್ಲಿ ಕಾವೇರಿ ನದಿಗೆ ನಿರ್ಮಿಸಲು ಯೋಜಿಸಿರುವ ಮೇಕೆದಾಟು ಅಣೆಕಟ್ಟು ಯೋಜನೆಯನ್ನು ತಡೆಯುವುದಾಗಿ ಡಿಎಂಕೆ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ. ಇದಕ್ಕೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ. ಡೀಪ್ ಫೇಕ್ ವೀಡಿಯೊ : 100,000 ಡಾಲರ್ ಪರಿಹಾರ ಕೋರಿದ ಇಟಲಿ ಪ್ರಧಾನಿ ಜಿಯೋರ್ಜಿಯಾ ಮೆಲೋನಿ ಟ್ವೀಟ್ ನಲ್ಲಿ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ, … Continue reading ಡಿಎಂಕೆ ಪ್ರಣಾಳಿಕೆಯಲ್ಲಿ ‘INDIA’ ಅಧಿಕಾರಕ್ಕೆ ಬಂದರೆ ಮೇಕೆದಾಟು ಯೋಜನೆಗೆ ತಡೆ ವಿಚಾರ : ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ