ಮೇಕೆದಾಟು ಯೋಜನೆಗೆ ಆಗ್ರಹಿಸಿ ಸೆ. 26 ರಂದು ರಾಮನಗರದಲ್ಲಿ ಬೃಹತ್ ಪ್ರತಿಭಟನೆ

ರಾಮನಗರ :   ಮೇಕೆದಾಟು ಯೋಜನೆಯನ್ನ ರಾಜ್ಯ ಬಿಜೆಪಿ ಸರ್ಕಾರ ಯಾವುದೇ ಕಾರಣಕ್ಕೂ ಮಾಡುವುದಿಲ್ಲ. ಸಿಎಂ ಯಡಿಯೂರಪ್ಪ ಅಂದ್ರೆ ಸುಳ್ಳು, ಸುಳ್ಳು ಅಂದ್ರೆ ಯಡಿಯೂರಪ್ಪ ಎಂದು ವಾಟಾಳ್ ನಾಗರಾಜ್ ಕಿಡಿಕಾರಿದ್ದಾರೆ.  ಇಂದು ರಾಮನಗರದ ಐಜೂರು ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಬಳಿಕ ಮಾತಾಡಿದ ವಾಟಾಳ್​​ ನಾಗರಾಜ್​​ ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸುಮ್ಮನೇ ಬಂದು ತಿರುಗಾಡಿ ಹೋಗಿದ್ದಾರೆ ಅಷ್ಟೇ. ಹಾಗಾಗಿ ಯಾವುದೇ ಕಾರಣಕ್ಕೂ ಈ ಸರ್ಕಾರದಲ್ಲಿ … Continue reading ಮೇಕೆದಾಟು ಯೋಜನೆಗೆ ಆಗ್ರಹಿಸಿ ಸೆ. 26 ರಂದು ರಾಮನಗರದಲ್ಲಿ ಬೃಹತ್ ಪ್ರತಿಭಟನೆ