ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ಮೇಕೆದಾಟು, ಯುಕೆಪಿ ಯೋಜನೆಗಳ ಜಾರಿ: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು : “ಕೇಂದ್ರ ಸರ್ಕಾರ ಅಗತ್ಯ ಅನುಮತಿ ನೀಡಿದರೆ ಕರ್ನಾಟಕ ಸರ್ಕಾರವು ಮೇಕೆದಾಟು ಹಾಗೂ ಕೃಷ್ಣಾ ಮೇಲ್ದಂಡೆ ಬಾಕಿ ಯೋಜನೆಗಳನ್ನು ಜಾರಿ ಮಾಡಲಿದೆ. ಕೇಂದ್ರ ಸರ್ಕಾರ ನಮಗೆ ಸಹಕಾರ ನೀಡುವ ಭರವಸೆ ಇದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದರು. ಭಾರತೀಯ ವಿಜ್ಞಾನ ಸಂಸ್ಥೆಯ ಜೆಜೆ ಟಾಟಾ ಸಭಾಂಗಣದಲ್ಲಿ ನಜೆದ ಅಂತಾರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಜಲಸಂಪನ್ಮೂಲ ಸಚಿವರೂ ಆಗಿರುವ ಶಿವಕುಮಾರ್ ಅವರು ಮಾತನಾಡಿದರು. “ನೀವೆಲ್ಲರೂ ಬೆಂಗಳೂರಿನಲ್ಲಿದ್ದೀರಿ. ಇಲ್ಲಿ 1.50 ಕೋಟಿ ಜನಸಂಖ್ಯೆ … Continue reading ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ಮೇಕೆದಾಟು, ಯುಕೆಪಿ ಯೋಜನೆಗಳ ಜಾರಿ: ಡಿಸಿಎಂ ಡಿ.ಕೆ.ಶಿವಕುಮಾರ್
Copy and paste this URL into your WordPress site to embed
Copy and paste this code into your site to embed