ಶಾಸಕ ಜನಾರ್ಧನ ರೆಡ್ಡಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿ ಸಂಸದ ಸಸಿಕಾಂತ್ ಸೆಂಥಿಲ್

ಬೆಂಗಳೂರು: ಸಂಸದ ಸಸಿಕಾಂತ್ ಸೆಂಥಿಲ್ ಅವರ ಕೈವಾಡವು ಧರ್ಮಸ್ಥಳ ವಿರುದ್ಧದ ಪಿತೂರಿ, ಷಡ್ಯಂತ್ರದ ಹಿಂದೆ ಇದೆ ಎಂಬುದಾಗಿ ಶಾಸಕ ಜನಾರ್ಧನ ರೆಡ್ಡಿ ಆರೋಪಿಸಿದ್ದರು. ಇಂತಹ ಆರೋಪದ ವಿರುದ್ಧ ಸಂಸದ ಸಸಿಕಾಂತ್ ಸೆಂಥಿಲ್ ಕಾನೂನು ಹೋರಾಟಕ್ಕೆ ಇಳಿದಿದ್ದಾರೆ. ಶಾಸಕ ಜನಾರ್ಧನ ರೆಡ್ಡಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಇಂದು ಶಾಸಕ ಜನಾರ್ಧನ ರೆಡ್ಡಿ ವಿರುದ್ಧ ಸಂಸದ ಸಸಿಕಾಂತ್ ಸೆಂಥಿಲ್ ದಾಖಲಿಸಿದ್ದಂತ ಮಾನನಷ್ಟ ಮೊಕದ್ದಮೆ ಅರ್ಜಿಯನ್ನು ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಈ ವೇಳೆ ಕೋರ್ಟ್ ಗೆ ವಕೀಲರ ಮೂಲಕ … Continue reading ಶಾಸಕ ಜನಾರ್ಧನ ರೆಡ್ಡಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿ ಸಂಸದ ಸಸಿಕಾಂತ್ ಸೆಂಥಿಲ್