BREAKING: ‘ಸಾರಿಗೆ ಇಲಾಖೆ’ಯ ಮಹಿಳಾ ನೌಕರರಿಗೂ ‘ಋತುಚಕ್ರ ರಜೆ’: ‘KSRTC’ ಅಧಿಕೃತ ಆದೇಶ

ಬೆಂಗಳೂರು: ಸಾರಿಗೆ ಇಲಾಖೆಯ ಮಹಿಳಾ ನೌಕರರಿಗೆ ಗುಡ್ ನ್ಯೂಸ್ ಎನ್ನುವಂತೆ ಇನ್ಮುಂದೆ ಋತುಚಕ್ರ ರಜೆಯನ್ನು ನೀಡಿ ಅಧಿಕೃತ ಆದೇಶವನ್ನು ಕೆ ಎಸ್ ಆರ್ ಟಿ ಸಿ ಹೊರಡಿಸಿದೆ. ಈ ಕುರಿತಂತೆ ಕೆ ಎಸ್ ಆರ್ ಟಿ ಸಿಯ ವ್ಯವಸ್ಥಾಪಕ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಅದರಲ್ಲಿ  ಕರ್ನಾಟಕ ಸರ್ಕಾರವು ಉಲ್ಲೇಖಿತ ಸರ್ಕಾರದ ಆದೇಶಗಳಲ್ಲಿ ಮಹಿಳಾ ನೌಕರರ ಮನೋಸ್ಥೆರ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಪ್ರತಿ ತಿಂಗಳು ಒಂದು ದಿನದ ಋತುಚಕ್ರ ರಜೆಯ ಸೌಲಭ್ಯವನ್ನು ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೂ ಕಲ್ಪಿಸಿ ಷರತ್ತು … Continue reading BREAKING: ‘ಸಾರಿಗೆ ಇಲಾಖೆ’ಯ ಮಹಿಳಾ ನೌಕರರಿಗೂ ‘ಋತುಚಕ್ರ ರಜೆ’: ‘KSRTC’ ಅಧಿಕೃತ ಆದೇಶ