ಮಹಿಳಾ ನೌಕರರಿಗೆ ಮುಟ್ಟಿನ ರಜೆ: ಸಿಎಂ, ಡಿಸಿಎಂಗೆ ಸಾಗರದ ಸರ್ಕಾರಿ ನೌಕರರ ಸಂಘದ ಮಹಿಳಾ ಪದಾಧಿಕಾರಿಗಳು ಧನ್ಯವಾದ

ಶಿವಮೊಗ್ಗ: ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಮಹಿಳಾ ನೌಕರರಿಗೆ ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ. ಇಂತಹ ಮಹತ್ವದ ನಿರ್ಧಾರವನ್ನು ಕೈಗೊಂಡಂತ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಸಾಗರದ ಸರ್ಕಾರಿ ನೌಕರರ ಸಂಘದ ಮಹಿಳಾ ಪದಾಧಿಕಾರಿಗಳು ಧನ್ಯವಾದ ತಿಳಿಸಿದ್ದಾರೆ. ಈ ಕುರಿತಂತೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಸರ್ಕಾರಿ ನೌಕರರ ಸಂಘದ ಹಿರಿಯ ಉಪಾಧ್ಯಕ್ಷೆ ಅನುಸೂಯ ತಲ್ವಾರ ಅವರು ಮುಟ್ಟಿನ ರಜೆ ನೀಡಿದ್ದು … Continue reading ಮಹಿಳಾ ನೌಕರರಿಗೆ ಮುಟ್ಟಿನ ರಜೆ: ಸಿಎಂ, ಡಿಸಿಎಂಗೆ ಸಾಗರದ ಸರ್ಕಾರಿ ನೌಕರರ ಸಂಘದ ಮಹಿಳಾ ಪದಾಧಿಕಾರಿಗಳು ಧನ್ಯವಾದ