ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೆ ಋತುಚಕ್ರ ರಜೆ: ಸರ್ಕಾರ ಮಹತ್ವದ ಆದೇಶ
ಬೆಂಗಳೂರು: ರಾಜ್ಯಸರ್ಕಾರದ ಮಹಿಳಾ ನೌಕರರಿಗೆ ತಿಂಗಳಿಗೆ ಒಂದು ಋತುಚಕ್ರ ರಜೆಯನ್ನು ಮಂಜೂರು ಮಾಡಿ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ. ಈ ಸೌಲಭ್ಯ ತಕ್ಷಣದಿಂದಲೇ ಜಾರಿ ಮಾಡಲಾಗಿದೆ. ಋತುಚಕ್ರ ಹೊಂದಿರುವ 18 ವರ್ಷದಿಂದ 52 ವರ್ಷ ವಯಸ್ಸಿನ ಮಹಿಳಾ ಸರ್ಕಾರಿ ನೌಕರರಿಗೆ ಈ ರಜೆ ಅನ್ವಯವಾಗಲಿದೆ. ತಿಂಗಳಿಗೆ ಒಂದರಂತೆ ವರ್ಷಕ್ಕೆ ಒಟ್ಟು 12 ಋತುಚಕ್ರ ರಜೆಯನ್ನು ಪಡೆಯಬಹುದು. ಸಾಂದರ್ಭಿಕ ರಜೆಯನ್ನು ಮಂಜೂರು ಮಾಡುವ ಸಕ್ಷಮ ಪ್ರಾಧಿಕಾರವೇ ಈ ರಜೆಯನ್ನೂ ಮಂಜೂರು ಮಾಡಬಹುದಾಗಿದೆ. ಈ ರಜೆ ಪಡೆಯಲು ಯಾವುದೇ ವೈದ್ಯಕೀಯ … Continue reading ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೆ ಋತುಚಕ್ರ ರಜೆ: ಸರ್ಕಾರ ಮಹತ್ವದ ಆದೇಶ
Copy and paste this URL into your WordPress site to embed
Copy and paste this code into your site to embed