ಬಾಗಲಕೋಟೆ: ಜಿಲ್ಲೆಯಲ್ಲಿ ರಾಜ್ಯದಲ್ಲೊಂದು ಮನಕಲಕುವ ಕೀಚಕ ಕೃತ್ಯವೊಂದು ನಡೆದಿದೆ. ಮಾನಸಿಕ ಅಸ್ವಸ್ಥೆಯ ಮೇಲೆ ಅತ್ಯಾಚಾರವೆಸಗಿ ಹೆದ್ದಾರಿಯಲ್ಲೇ ಕೀಚಕರು ಬಿಟ್ಟು ಹೋಗಿರುವಂತ ಘಟನೆ ನಡೆದಿದೆ.
ಜನವರಿ.5ರಂದು ನಡೆದಿರುವಂತ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಾಗಲಕೋಟೆಯಲ್ಲಿ ಮಾನಸಿಕ ಅಸ್ವಸ್ಥೆ ಮೇಲೆ ಅತ್ಯಾಚಾರ ಎಸಗಿರುವಂತ ಘಟನೆ ನಡೆದಿದೆ. 40 ವರ್ಷದ ವಿಚ್ಚೇದಿತ ಮಹಿಳೆಯ ಮೇಲೆ ಅತ್ಯಾಚಾರ ಎಸಗಲಾಗಿದೆ ಎನ್ನಲಾಗುತ್ತಿದೆ.
ಬಾಗಲಕೋಟೆಯ ಹುನಗುಂದದಲ್ಲಿ ಈ ಕೃತ್ಯ ನಡೆಸಲಾಗಿದೆ. ಅತ್ಯಾಚಾರವೆಸಗಿ ಹೆದ್ದಾರಿ ಬಳಿ ದುಷ್ಟರು ಬಿಟ್ಟು ಹೋಗಿದ್ದಾರೆ. ಸಾರ್ವಜನಿಕರ ಸಹಾಯದಿಂದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದವೆರೆದಿದೆ. ಈ ಸಂಬಂಧ ಹುನಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ `ಪಡಿತರ ಚೀಟಿದಾರರೇ’ ಗಮನಿಸಿ : ‘ರೇಷನ್ ಕಾರ್ಡ್’ನಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಮತ್ತೆ ಅವಕಾಶ.!
ಈಗ ಗ್ರಾಮ ಪಂಚಾಯ್ತಿಯಲ್ಲೇ ದೊರೆಯಲಿದೆ ’11ಇ ನಕ್ಷೆ’ ಸೇರಿದಂತೆ ಈ ಭೂ ದಾಖಲೆಗಳು: ಇಷ್ಟು ಶುಲ್ಕ ನಿಗದಿ








