10 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಮಾನಸಿಕ ಅಸ್ವಸ್ಥ ವ್ಯಕ್ತಿ ಭಾರತ-ಚೀನಾ ಗಡಿಯ ನಿರ್ಬಂಧಿತ ಪ್ರದೇಶದಲ್ಲಿ ಪತ್ತೆ

ಉತ್ತರಕಾಶಿ(ಉತ್ತರಾಖಂಡ): ಉತ್ತರಾಖಂಡದ ಭಾರತ-ಚೀನಾ ಗಡಿಯ ನಿರ್ಬಂಧಿತ ಪ್ರದೇಶದಲ್ಲಿ ಬಿಹಾರದ ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬರು ಗಡಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ 10 ತಿಂಗಳಿಂದ ನಾಪತ್ತೆಯಾಗಿದ್ದ 22 ವರ್ಷದ ಯುವಕನನ್ನು ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸರು (ಐಟಿಬಿಪಿ) ಭಾನುವಾರ ಸೋನಮ್ ಪ್ರದೇಶದಿಂದ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಹರ್ಷಿಲ್ ಸ್ಟೇಷನ್ ಹೌಸ್ ಆಫೀಸರ್ ದಿಲ್ ಮೋಹನ್ ಸಿಂಗ್ ತಿಳಿಸಿದ್ದಾರೆ. ಸೋಮವಾರ ಸ್ಥಳೀಯ ನ್ಯಾಯಾಲಯವು ವ್ಯಕ್ತಿಯ ಮಾನಸಿಕ ಆರೋಗ್ಯವನ್ನು ಪರೀಕ್ಷಿಸಲು ಮಂಡಳಿಯನ್ನು ರಚಿಸುವಂತೆ ಜಿಲ್ಲಾ ಆಸ್ಪತ್ರೆಗೆ ಕೇಳಿದೆ. ವ್ಯಕ್ತಿಯ … Continue reading 10 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಮಾನಸಿಕ ಅಸ್ವಸ್ಥ ವ್ಯಕ್ತಿ ಭಾರತ-ಚೀನಾ ಗಡಿಯ ನಿರ್ಬಂಧಿತ ಪ್ರದೇಶದಲ್ಲಿ ಪತ್ತೆ