ಆತ್ಮಹತ್ಯೆ ಪತ್ರದಲ್ಲಿ ಹೆಸರಿದ್ದ ಮಾತ್ರಕ್ಕೆ ತಪ್ಪಿತಸ್ಥರೆಂದು ಸಾಬೀತುಪಡಿಸಲು ಸಾಕಾಗುವುದಿಲ್ಲ : ಹೈಕೋರ್ಟ್‌

ಹರಿಯಾಣ: ಆತ್ಮಹತ್ಯೆ ಪತ್ರದಲ್ಲಿ ಹೆಸರಿನ ಆಧಾರದ ಮೇಲೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಯಾರನ್ನೂ ತಪ್ಪಿತಸ್ಥರೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮಹತ್ವದ ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ. ಪ್ರಕರಣವೊಂದರ ವಿಚಾರಣೆ ನಡೆಸಿದ ಸೋನಿಪತ್ ಜಿಲ್ಲಾ ನ್ಯಾಯಾಲಯವು ವಿಧಿಸಿದ ೫ ವರ್ಷಗಳ ಶಿಕ್ಷೆಯ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ ಮತ್ತು ಅರ್ಜಿದಾರರ ಬಿಡುಗಡೆಗೆ ಆದೇಶಿಸಿದೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣದಲ್ಲಿ ಜಿಲ್ಲಾ ನ್ಯಾಯಾಲಯ ತನಗೆ ವಿಧಿಸಿದ್ದ ಐದು ವರ್ಷಗಳ ಶಿಕ್ಷೆಯನ್ನು ಪ್ರಶ್ನಿಸಿ ಸೋನಿಪತ್ ನಿವಾಸಿ ರವಿ ಭಾರತಿ ಹೈಕೋರ್ಟ್ನಲ್ಲಿ … Continue reading ಆತ್ಮಹತ್ಯೆ ಪತ್ರದಲ್ಲಿ ಹೆಸರಿದ್ದ ಮಾತ್ರಕ್ಕೆ ತಪ್ಪಿತಸ್ಥರೆಂದು ಸಾಬೀತುಪಡಿಸಲು ಸಾಕಾಗುವುದಿಲ್ಲ : ಹೈಕೋರ್ಟ್‌