BREAKING NEWS : ‘SSLC’, ‘PU’ ಪರೀಕ್ಷಾ ಮಂಡಳಿ ವಿಲೀನಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು :  SSLC, PU ಪರೀಕ್ಷಾ ಮಂಡಳಿ ವಿಲೀನಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇಂದು ವಿಧಾನಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ  SSLC, PU ಪರೀಕ್ಷಾ ಮಂಡಳಿ ವಿಲೀನಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಎಸ್​ಎಸ್​ಎಲ್​ಸಿ ಹಾಗೂ ಪಿಯುಸಿ ಪರೀಕ್ಷಾ ಮಂಡಳಿಗಳನ್ನ ವಿಲೀನಗೊಳಿಸಿ ಏಕರೂಪ ಪರೀಕ್ಷಾ ಮಂಡಳಿಯನ್ನ ಜಾರಿಗೆ ತರಲು ನಿರ್ಧರಿಸಲಾಗಿದೆ. ಅನಗತ್ಯ ಖರ್ಚು, ಹೆಚ್ಚುವರಿ ಸಿಬ್ಬಂದಿ ನೇಮಕ ಸೇರಿದಂತೆ ಹಲವು ಅನಗತ್ಯ ಖರ್ಚಿಗೆ ಬ್ರೇಕ್ ಹಾಕಲು  … Continue reading BREAKING NEWS : ‘SSLC’, ‘PU’ ಪರೀಕ್ಷಾ ಮಂಡಳಿ ವಿಲೀನಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ