BIGG NEWS : ರಾಜ್ಯದಲ್ಲಿ ‘SSLC’, ‘PUC’ ಪರೀಕ್ಷಾ ಮಂಡಳಿಗಳ ವಿಲೀನಕ್ಕೆ ಅಸ್ತು : ವಿಧೇಯಕ ಮಂಡನೆ

ಬೆಂಗಳೂರು : ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ವಿಲೀನಕ್ಕೆ ಅವಕಾಶ ಕಲ್ಪಿಸುವ ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ವಿಧೇಯಕ-2022 ವಿಧಾನಸಭೆಯಲ್ಲಿ ಅನುಮೋದನೆಗೊಂಡಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ವಿಧೇಯಕ ಮಂಡಿಸಿದರು. ನಂತರ ಮಾತನಾಡಿದ ಸಚಿವರು ‘ ರಾಷ್ಟ್ರೀಯ ಶಿಕ್ಷಣ ನೀರಿಗೆ ಅನುಕೂಲವಾಗುವಂತೆ ಮತ್ತು ಎರಡು ಮಂಡಳಿಗಳಲ್ಲಿ ಆಡಳಿತಾತ್ಮ ಹಾಗ ಶೈಕ್ಷಣಿಕ ಕಾರ್ಯಭಾರ ಕಡಿಮೆ ಮಾಡುವ ಉದ್ದೇಶದಿಂದ ವಿಲೀನಕ್ಕೆ ಒಪ್ಪಿಗೆ ನೀಡಲಾಗಿದೆ ಎಂದರು. ಈ ಎರಡು ಮಂಡಳಿಯನ್ನು ಒಟ್ಟುಗೂಡಿಸಿ ಐಎಎಸ್ … Continue reading BIGG NEWS : ರಾಜ್ಯದಲ್ಲಿ ‘SSLC’, ‘PUC’ ಪರೀಕ್ಷಾ ಮಂಡಳಿಗಳ ವಿಲೀನಕ್ಕೆ ಅಸ್ತು : ವಿಧೇಯಕ ಮಂಡನೆ