ರಾಜ್ಯೋತ್ಸವದಂದು ಕರಾಳ ದಿನ ಆಚರಣೆಗೆ ‘ಎಂಇಎಸ್’ ಸಿದ್ದತೆ : ಬೆಳಗಾವಿ-ಮಹಾರಾಷ್ಟ್ರ ಗಡಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಬೆಳಗಾವಿ: ನಾಳೆ ನಾಡಿನಾದ್ಯಂತ ಕನ್ನಡ ರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ಆಚರಣೆಗಾಗಿ ಈಗಾಗಲೇ ಸಿದ್ಧತೆ ನಡೆದಿದೆ. ರಾಜ್ಯೋತ್ಸವ ಪ್ರಯುಕ್ತ ಸರ್ಕಾರ ಕೋಟಿ ಕಂಠ ಗಾಯನ ಚಾಲನೆ ನೀಡಿದೆ. ಈ ನಡುವೆಯೇ ಬೆಳಗಾವಿಯಲ್ಲಿ ಮತ್ತೆ ಎಂಇಎಸ್ ಪುಂಡಾಟ ಮೆರೆಯಲು ಮುಂದಾಗಿದ್ದಾರೆ. ಬೆಳಗಾವಿಯಲ್ಲಿ ಕರಾಳ ದಿನಾಚರಣೆಗೆ ಎಂಇಎಸ್ ಪ್ಲ್ಯಾನ್ ಮಾಡಿದ್ದು, ಶಿವಸೇನೆ ಪಕ್ಷದ ಕಾರ್ಯಕರ್ತರು ಬೆಳಗಾವಿಗೆ ಆಗಮಿಸುತ್ತಿದ್ದಾರೆ. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಬೆಳಗಾವಿ-ಮಹಾರಾಷ್ಟ್ರ ಗಡಿಯಲ್ಲಿ ಪೊಲೀಸರು ಬೀಗಿ ಬಂದೋಬಸ್ತ್ ಮಾಡಿದ್ದಾರೆ. ಗಡಿ ಅಂಚಿನಲ್ಲಿರುವ ನಿಪ್ಪಾಣಿ ತಾಲೂಕಿನ … Continue reading ರಾಜ್ಯೋತ್ಸವದಂದು ಕರಾಳ ದಿನ ಆಚರಣೆಗೆ ‘ಎಂಇಎಸ್’ ಸಿದ್ದತೆ : ಬೆಳಗಾವಿ-ಮಹಾರಾಷ್ಟ್ರ ಗಡಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
Copy and paste this URL into your WordPress site to embed
Copy and paste this code into your site to embed