BIGG NEWS: ಬೆಳಗಾವಿಗೆ ಬನ್ನಿ ಎಂದು ಮಹಾರಾಷ್ಟ್ರ ಗಡಿ ಸಮನ್ವಯ ಸಚಿವರಿಗೆ ಎಂಇಎಸ್‌ ಪತ್ರ

ಬೆಳಗಾವಿ: ಕರ್ನಾಟಕ ಮಹಾರಾಷ್ಟ್ರಗಡಿ ವಿವಾದವು ದಿನೇ ದಿನೆ ಉಗ್ರ ಹೋರಾಟದ ಸ್ವರೂಪ ಪಡೆದುಕೊಳ್ಳುತ್ತಿದೆ. ಈಗಾಗಲೇ ಮಹಾರಾಷ್ಟ್ರ ಸರ್ಕಾರ ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದಾರೆ. BIGG NEWS: ಬಿಜೆಪಿಗೆ ಸುಮಲತಾ ಆಪ್ತ ಸಚ್ಚಿದಾನಂದ ಸೇರ್ಪಡೆ   ಅಲ್ಲಿನ ಗಡಿಯಲ್ಲಿರುವ ಕೆಲವು ತಾಲೂಕಿನವರು ತಮ್ಮನ್ನು ಕರ್ನಾಟಕಕ್ಕೆ ಸೇರಿಸಿ ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯದಲ್ಲಿಯೂ ಪ್ರತಿಭಟನೆಗಳು ನಡೆಯುತ್ತಿದೆ. ಇದರ ಬೆನ್ನಲ್ಲೇ ನಾಡದ್ರೋಹಿ ಎಂಇಎಸ್‌ ಉದ್ಧಟತನವನ್ನು ಪ್ರದರ್ಶನ ಮಾಡಿದ್ದು, ಬೆಳಗಾವಿಗೆ ಆಗಮಿಸುವಂತೆ ಮಹಾರಾಷ್ಟ್ರ ಗಡಿ ಸಮನ್ವಯ ಸಚಿವದ್ವಯರಿಗೆ ಪತ್ರ ಬರೆದಿದೆ. ಈ ಮೂಲಕ ಗಡಿ … Continue reading BIGG NEWS: ಬೆಳಗಾವಿಗೆ ಬನ್ನಿ ಎಂದು ಮಹಾರಾಷ್ಟ್ರ ಗಡಿ ಸಮನ್ವಯ ಸಚಿವರಿಗೆ ಎಂಇಎಸ್‌ ಪತ್ರ