ಮೆಸ್ಕಾಂ ಗ್ರಾಹಕರ ಗಮನಕ್ಕೆ: ಇಂದಿನಿಂದ ಅ.7ರವರೆಗೆ ವಿದ್ಯುತ್ ಬಿಲ್ ಸೇರಿ ಆನ್ ಲೈನ್ ಸೇವೆ ಅಲಭ್ಯ | MESCOM

ಶಿವಮೊಗ್ಗ: ಮಂಗಳೂರು ವಿದ್ಯುತ್‌ ಸರಬರಾಜು ಕಂಪನಿಯ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ಹಿನ್ನೆಲೆಯಲ್ಲಿ ಆನ್‌ಲೈನ್‌ ಸೇವೆಗಳು ಅಕ್ಟೋಬರ್4ರ ಇಂದಿನಿಂದ 7ರವರೆಗೆ ಲಭ್ಯ ಇರುವುದಿಲ್ಲ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಅ.04ರ ಇಂದಿನಿಂದ 07 ರ ವರೆಗೆ ಮೆಸ್ಕಾಂ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣ ಕಾರ್ಯವನ್ನು ಕೈಗೊಂಡಿದ್ದು, ರಾಜ್ಯದ ಎಲ್ಲಾ ಎಸ್ಕಾಂಗಳ ಆನ್‌ಲೈನ್ ಸೇವೆಗಳಾದ ವಿದ್ಯುತ್ ಬಿಲ್‌ಗಳ ಪಾವತಿ, ಹೊಸ ಸಂಪರ್ಕ ಸೇವೆಗಳು, ಹೆಸರು ಮತ್ತು ಜಕಾತಿ ಬದಲಾವಣೆ ಹಾಗೂ ಮೊಬೈಲ್ ಆಪ್ ಇತ್ಯಾದಿ ಸೇವೆಯು ಮೆಸ್ಕಾಂ ವ್ಯಾಪ್ತಿಯ … Continue reading ಮೆಸ್ಕಾಂ ಗ್ರಾಹಕರ ಗಮನಕ್ಕೆ: ಇಂದಿನಿಂದ ಅ.7ರವರೆಗೆ ವಿದ್ಯುತ್ ಬಿಲ್ ಸೇರಿ ಆನ್ ಲೈನ್ ಸೇವೆ ಅಲಭ್ಯ | MESCOM