BREAKING: ‘BBMP ಮುಖ್ಯ ಆಯುಕ್ತ’ರ ಹೆಸರಲ್ಲಿ ‘ಮೆಸೇಜ್’: ‘FIR’ ದಾಖಲು

ಬೆಂಗಳೂರು: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರ ಪೋಟೋವನ್ನು ಬಳಸಿಕೊಂಡು ಸೈಬರ್ ವಂಚಕನೊಬ್ಬ ಹಲವರಿಗೆ ಮೆಸೇಜ್ ಮಾಡ್ತಿದ್ದನಂತೆ. ಇದನ್ನು ಗಮನಿಸಿದಂತ ಬಿಬಿಎಂಪಿಯು, ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದೆ. ಈ ಪರಿಣಾಮ ಎಫ್ಐಆರ್ ದಾಖಲಾಗಿದೆ. ಈ ಕುರಿತಂತೆ ಬಿಬಿಎಂಪಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತರ ಹೆಸರು, ಪದನಾಮ ಹಾಗೂ ಭಾವಚಿತ್ರವನ್ನು ಅಪರಿಚಿತ ದೂರವಾಣಿ ಸಂಖ್ಯೆ: 9428053334 ಯಿಂದ ವ್ಯಾಟ್ಸಪ್ ಮೂಲಕ ಅಧಿಕಾರಿಗಳಿಗೆ ಸಂದೇಶಗಳನ್ನು ರವಾನಿಸಲಾಗುತ್ತಿದೆ ಎಂದು ಹೇಳಿದೆ. ಅನಧಿಕೃತವಾಗಿ … Continue reading BREAKING: ‘BBMP ಮುಖ್ಯ ಆಯುಕ್ತ’ರ ಹೆಸರಲ್ಲಿ ‘ಮೆಸೇಜ್’: ‘FIR’ ದಾಖಲು