ಹಳದಿ ಮಾರ್ಗದಲ್ಲಿ ಮೆಟ್ರೋ ಫೀಡರ್ ಬಿಎಂಟಿಸಿ ಬಸ್ ಸಂಚಾರ ಆರಂಭ: ಸಚಿರ ರಾಮಲಿಂಗಾರೆಡ್ಡಿ ಉದ್ಘಾಟನೆ

ಬೆಂಗಳೂರು: ನಗರದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಹೊಸ ಮೆಟ್ರೋ ಫೀಡರ್ ಮಾರ್ಗದಲ್ಲಿ ಬಿಎಂಟಿಸಿ ಬಸ್ ಸಂಚಾರಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಉದ್ಘಾಟಿಸಿದ್ದಾರೆ. ಹೀಗಾಗಿ ಹೊಸ ಹಳದಿ ಮೆಟ್ರೋ ಮಾರ್ಗದಲ್ಲಿಯೂ ಬಿಎಂಟಿಸಿ ಫೀಡರ್ ಬಸ್ ಸಂಚಾರ ಆರಂಭಗೊಂಡಂತೆ ಆಗಿದೆ. ಇಂದು ಸಾರ್ವಜನಿಕ ಸೇವೆಗೆ ಮೆಟ್ರೋ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಸಂಸ್ಥೆಯು ಹಳದಿ ಮಾರ್ಗದಲ್ಲಿ ಪರಿಚಯಿಸಿರುವ ಹೊಸ ಮೆಟ್ರೋ ಫೀಡರ್ ಬಸ್ ಮಾರ್ಗಗಳ ಉದ್ಘಾಟನಾ ಸಮಾರಂಭವನ್ನು ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು … Continue reading ಹಳದಿ ಮಾರ್ಗದಲ್ಲಿ ಮೆಟ್ರೋ ಫೀಡರ್ ಬಿಎಂಟಿಸಿ ಬಸ್ ಸಂಚಾರ ಆರಂಭ: ಸಚಿರ ರಾಮಲಿಂಗಾರೆಡ್ಡಿ ಉದ್ಘಾಟನೆ