ಬೆಂಗಳೂರಿನಲ್ಲಿ ನಡೆಯುವ ಐಪಿಎಲ್ 2026 ಪಂದ್ಯದ ಪ್ರಯುಕ್ತ ಮೆಟ್ರೋ ಸೇವೆ ವಿಸ್ತರಣೆ

ಬೆಂಗಳೂರು: ಟಾಟಾ ಐಪಿಎಲ್ ಟಿ-20 ಕ್ರಿಕೆಟ್ ಪಂದ್ಯಗಳು 2026ರ ಏಪ್ರಿಲ್ 15, 18 ಹಾಗೂ 24ರಂದು ಬೆಂಗಳೂರಿನಲ್ಲಿ ನಡೆಯಲಿದ್ದು, ಪ್ರಯಾಣಿಕರಿಗೆ ಸುರಕ್ಷಿತ ಹಾಗೂ ಅನುಕೂಲಕರ ಸಂಚಾರವನ್ನು ಕಲ್ಪಿಸುವ ಉದ್ದೇಶದಿಂದ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ಏಪ್ರಿಲ್ 15 ಮತ್ತು 24ರ ರಾತ್ರಿ ಪಂದ್ಯಗಳ ದಿನಗಳಲ್ಲಿ ಮೆಟ್ರೋ ರೈಲು ಸೇವಾ ಅವಧಿಯನ್ನು ವಿಸ್ತರಿಸಲಾಗುತ್ತಿದೆ. ಈ ದಿನಗಳಲ್ಲಿ, ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ಮೆಟ್ರೋ ರೈಲು ಸೇವೆಗಳು ರಾತ್ರಿ 11:00 ಗಂಟೆಯಿಂದ ಮುಂದಿನ ದಿನದ ಮುಂಜಾನೆ 2:00 ಗಂಟೆಯವರೆಗೆ ವಿಸ್ತರಿಸಲಾಗಿದೆ. … Continue reading ಬೆಂಗಳೂರಿನಲ್ಲಿ ನಡೆಯುವ ಐಪಿಎಲ್ 2026 ಪಂದ್ಯದ ಪ್ರಯುಕ್ತ ಮೆಟ್ರೋ ಸೇವೆ ವಿಸ್ತರಣೆ