ಮದ್ದೂರಿಗೆ ಮೆಟ್ರೋ, ಏರ್ಪೋರ್ಟ್ ಬೇಡ ರೈತರಿಗೆ ನೀರಾವರಿ ಯೋಜನೆ ಕೊಡಿ: ಸಿಎಂಗೆ ಶಾಸಕ ಕೆ.ಎಂ.ಉದಯ್ ಬೇಡಿಕೆ

ಮಂಡ್ಯ : ಮದ್ದೂರು ವಿಧಾನಸಭಾ ಕ್ಷೇತ್ರಕ್ಕೆ ಮೆಟ್ರೋ, ಏರ್ಪೋರ್ಟ್ ಬೇಡ ರೈತರಿಗೆ ನೀರಾವರಿ ಯೋಜನೆಗಳನ್ನು ಮಾಡಿಕೊಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮದ್ದೂರು ಕ್ಷೇತ್ರದ ಶಾಸಕ ಕೆ.ಎಂ.ಉದಯ್ ಮನವಿ ಮಾಡಿದರು. ಮದ್ದೂರು ತಾಲೂಕಿನ ಸೋಮನಹಳ್ಳಿಯ ತಿಮ್ಮದಾಸ್ ಹೋಟೆಲ್ ಸಮೀಪ ಸೋಮವಾರ ನಡೆದ ಸಾಧನಾ ಸಮಾವೇಶ ಮತ್ತು 1146 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಸಿಎಂ ಮುಂದೆ ಬೇಡಿಕೆ ಇಟ್ಟರು. ಮದ್ದೂರು ಕ್ಷೇತ್ರದ ಜನತೆಯ ಆಶೀರ್ವಾದದಿಂದ ಮೊದಲ ಬಾರಿಗೆ ಶಾಸಕನಾಗಿ ಆಯ್ಕೆಯಾಗಿದ್ದೇನೆ. … Continue reading ಮದ್ದೂರಿಗೆ ಮೆಟ್ರೋ, ಏರ್ಪೋರ್ಟ್ ಬೇಡ ರೈತರಿಗೆ ನೀರಾವರಿ ಯೋಜನೆ ಕೊಡಿ: ಸಿಎಂಗೆ ಶಾಸಕ ಕೆ.ಎಂ.ಉದಯ್ ಬೇಡಿಕೆ