BIG NEWS : `ನರೇಗಾ ಯೋಜನೆಯ ಕೂಲಿ ಹಣ’ವನ್ನು ಬ್ಯಾಂಕ್ ಸಾಲ ಬಾಕಿಗೆ ಹೊಂದಾಣಿಕೆ ಮಾಡುವಂತಿಲ್ಲ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ನರೇಗಾ ಯೋಜನೆಯ ಅಡಿಯಲ್ಲಿ ಕೂಲಿ ಕಾರ್ಮಿಕರಿಗೆ ಪಾವತಿಸುವ ಕೂಲಿಯನ್ನು ಬ್ಯಾಂಕುಗಳು ಕೂಲಿಕಾರರ ಸಾಲ ಬಾಕಿಗೆ ಹೊಂದಾಣಿಕೆ ಮಾಡಿಕೊಳ್ಳುವಂತಿಲ್ಲ ಎಂಬುದಾಗಿ ರಾಜ್ಯ ಸರ್ಕಾರ ಖಡಕ್ ಆದೇಶ ಮಾಡಿದೆ. ಈ ಸಂಬಂಧ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯ್ತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಪತ್ರ ಬರೆದಿರುವಂತ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮುಖ್ಯ ಕಾರ್ಯಾಚರಣೆ ಅಧಿಕಾರಿ ಅವರು, ಮಹಾತ್ಮಾಗಾಂಧಿ ನರೇಗಾ ಯೋಜನೆಡಯಿ ಕೂಲಿ ಹಣವನ್ನು ಬ್ಯಾಂಕ್ ಸಾಲದ ಖಾತೆಗೆ ಜಮಾ ಮಾಡಿಕೊಂಡಿದ್ದು, ಕೂಲಿ ಹಣವನ್ನು ಕೊಡಿಸುವಂತೆ ಕೆಲ ಜನರು … Continue reading BIG NEWS : `ನರೇಗಾ ಯೋಜನೆಯ ಕೂಲಿ ಹಣ’ವನ್ನು ಬ್ಯಾಂಕ್ ಸಾಲ ಬಾಕಿಗೆ ಹೊಂದಾಣಿಕೆ ಮಾಡುವಂತಿಲ್ಲ: ರಾಜ್ಯ ಸರ್ಕಾರ ಆದೇಶ