BREAKING: ರಾಜ್ಯದಲ್ಲಿ ನಿಲ್ಲದ ಮೈಕ್ರೋ ಫೈನಾನ್ಸ್ ಕಂಪನಿ ಕಿರುಕುಳ: ಕಂತು ಕಟ್ಟದ್ದಕ್ಕೆ ಕುಟುಂಬವನ್ನೇ ಬೀದಿಗೆ ತಳ್ಳಿ ಮನೆಗೆ ಬೀಗ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಐದು ತಿಂಗಳು ಕಂತು ಕಟ್ಟಿಲ್ಲವೆಂದು ಮನೆಯಿಂದ ಮೈಕ್ರೋ ಫೈನಾನ್ಸ್ ಕಂಪನಿ ಸಿಬ್ಬಂದಿ ಹೊರ ಹಾಕಿದ್ದಾರೆ. ವಿಜಯಪುರದ ರಹಮತ್ ನಗರದ ಮುನಿರಾಜು ಕುಟುಂಬ ಈಗ ಬೀದಿಪಾಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ವಿಜಯಪುರದ ಮುನಿರಾಜು ಬೀದಿಯಲ್ಲಿ ನಿಂತು ಕಣ್ಣೀರಿಡುತ್ತಿದ್ದಾರೆ. 2021ರಲ್ಲಿ ಎಸ್ ಬಿ ಎಸ್ ಪಿ ಮೈಕ್ರೋ ಫೈನಾನ್ಸ್ ನಿಂದ 21 ಲಕ್ಷ ಸಾಲ ಪಡೆದಿದ್ದರು. ಅಂದಿನಿಂದ ಪ್ರತಿ ತಿಂಗಳು ಕಂತು ಕಟ್ಟುತ್ತಿದ್ದರು. 2025ರ ಜನವರಿಯಿಂದ ಇದುವರೆಗೆ ಐದು ತಿಂಗಳ ಕಂತು ಕಟ್ಟಲು ಸಾಧ್ಯವಾಗಿರಲಿಲ್ಲ. … Continue reading BREAKING: ರಾಜ್ಯದಲ್ಲಿ ನಿಲ್ಲದ ಮೈಕ್ರೋ ಫೈನಾನ್ಸ್ ಕಂಪನಿ ಕಿರುಕುಳ: ಕಂತು ಕಟ್ಟದ್ದಕ್ಕೆ ಕುಟುಂಬವನ್ನೇ ಬೀದಿಗೆ ತಳ್ಳಿ ಮನೆಗೆ ಬೀಗ