ಮೈಕ್ರೋ ಫೈನಾನ್ಸ್ ಕಿರುಕುಳ: ಧಾರವಾಡದಲ್ಲಿ ಸಹಾಯವಾಣಿ ಆರಂಭ
ಧಾರವಾಡ: ಕರ್ನಾಟಕ ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ಕಂಪನಿಗಳು ಸಾಲ ವಸೂಲಾತಿ ನೆಪದಲ್ಲಿ ಸಾಲಗಾರರಿಗೆ ಕಿರುಕುಳ ನೀಡುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವದರಿಂದ ಮುಖ್ಯ ಮಂತ್ರಿಗಳ ಸೂಚನೆಯಂತೆ ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಲಾಗಿದೆ. ನೊಂದವರು ದೂರವಾಣಿ ಸಂಖ್ಯೆ 0836-2445508 ಅಥವಾ ಟೋಲ ಪ್ರೀ ನಂ: 1077 ಗೆ ಕರೆ ಮಾಡಿ ಮಾಹಿತಿ ನೀಡಬಹುದು. ಮಾಹಿತಿದಾರರ ವಿವರಗಳನ್ನು ಗೌಪ್ಯವಾಗಿ ಇಡಲಾಗುವುದೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಮೈಕ್ರೋಫೈನಾನ್ಸ್ ಕಂಪನಿಗಳಿಂದ ಆಗುತ್ತಿರುವ ಕಿರುಕುಳಕ್ಕೆ ಸಂಬಂಧಿಸಿದಂತೆ … Continue reading ಮೈಕ್ರೋ ಫೈನಾನ್ಸ್ ಕಿರುಕುಳ: ಧಾರವಾಡದಲ್ಲಿ ಸಹಾಯವಾಣಿ ಆರಂಭ
Copy and paste this URL into your WordPress site to embed
Copy and paste this code into your site to embed