ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ: ಹೀಗಿದೆ ಸಿಎಂ ಸಿದ್ಧರಾಮಯ್ಯ ಸಭೆಯ ಪ್ರಮುಖ ಹೈಲೈಟ್ಸ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತಾಗಿ ಉನ್ನತ ಮಟ್ಟದ ಸಭೆಯ ಬಳಿಕ ನಡೆಸಿದ ಸುದ್ದಿಗೋಷ್ಠಿಯ ಮುಖ್ಯಾಂಶಗಳನ್ನು ಈ ಕೆಳಗಿದೆ ಓದಿ. • ಮೈಕ್ರೋ ಫೈನಾನ್ಸ್ ಗಳಿಂದ ಸಾಲ ಪಡೆಯುವವರ ಹಿತವನ್ನು ಕಾಪಾಡಲು ಸರ್ಕಾರ ಬದ್ಧವಾಗಿದೆ. ಸಾಲಗಾರರಿಗೆ ಕಿರುಕುಳ ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮ‌ ಕೈಗೊಳ್ಳಲಾಗುವುದು. ಸಾಲಗಾರರ ಹಿತವನ್ನು ಕಾಪಾಡುವ ದೃಷ್ಟಿಯಿಂದ ಆದಷ್ಟು ಬೇಗನೆ ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು ರಚನೆ. • ಬಲವಂತದ ಸಾಲ ವಸೂಲಾತಿ ಮಾಡುವವರ ವಿರುದ್ಧ … Continue reading ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ: ಹೀಗಿದೆ ಸಿಎಂ ಸಿದ್ಧರಾಮಯ್ಯ ಸಭೆಯ ಪ್ರಮುಖ ಹೈಲೈಟ್ಸ್