Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಫ್ಯಾಟಿ ಲಿವರ್ ಸಮಸ್ಯೆಗೆ ಮದ್ದಾಗಬಲ್ಲದೇ ‘ಮೆಂತೆ ನೀರು’? ತಜ್ಞರು ನೀಡುವ ಸಲಹೆ ಇಲ್ಲಿದೆ ಓದಿ!

27/04/2026 8:53 PM

BREAKING: ಡೆಲ್ಲಿ-ಆರ್‍ಸಿಬಿ ಪಂದ್ಯಕ್ಕೆ ಧೂಳಿನ ಬಿರುಗಾಳಿ ಅಡ್ಡಿ: ಮೈದಾನದಲ್ಲಿ ಕ್ಷೀಣಿಸಿದ ದೃಶ್ಯ ಗೋಚರತೆ; ಪಂದ್ಯ ಸ್ಥಗಿತ!

27/04/2026 8:48 PM

ಏ.20ಕ್ಕೆ ಮಹತ್ವದ ‘ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ | Karnataka Cabinet Meeting

27/04/2026 8:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಜಾರಿ: ರಾಜ್ಯಪಾಲರ ಅಂಕಿತ
KARNATAKA

BREAKING: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಜಾರಿ: ರಾಜ್ಯಪಾಲರ ಅಂಕಿತ

By kannadanewsnow0912/02/2025 5:12 PM

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸಲು ಸುಗ್ರೀವಾಜ್ಞೆಯನ್ನು ಜಾರಿಗೆ ತರಲಾಗಿತ್ತು. ಈ ಸುಗ್ರೀವಾಜ್ಞೆಯನ್ನು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿಕೊಡಲಾಗಿತ್ತು. ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಅಂಕಿತ ಸೂಚಿಸಿದ್ದಾರೆ. ಹೀಗಾಗಿ ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಜಾರಿಗೊಂಡತೆ ಆಗಿದೆ.

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸಲು ಸುಗ್ರೀವಾಜ್ಞೆ ಜಾರಿಗೊಳಿಸುವಂತ ನಿರ್ಧಾರವನ್ನು ಸರ್ಕಾರ ಕೈಗೊಂಡಿತ್ತು. ಅದರಂತೆ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಸಂಪುಟ ಒಪ್ಪಿಗೆ ಸೂಚಿಸಿ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ರಾಜ್ಯಪಾಲರು ಮಸೂದೆಯನ್ನು ವಾಪಾಸ್ ಕಳುಹಿಸಿದ್ದರು. ಈ ಮಸೂದೆಯ ಅಂಶಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸ್ಪಷ್ಟನೆಯ ಜೊತೆಗೆ ರಾಜ್ಯಪಾಲರಿಗೆ ಅಂಕಿತಕ್ಕೆ ಮೈಕ್ರೋ ಫೈನಾನ್ಸ್ ಕಿರುಕುಳ ತಡೆ ಕಾಯ್ದೆಯನ್ನು ಮರು ರವಾನೆ ಮಾಡಲಾಗಿತ್ತು.

ರಾಜ್ಯ ಸರ್ಕಾರದಿಂದ ರಾಜ್ಯಪಾಲರು ವಾಪಾಸ್ಸು ಕಳುಹಿಸಿದ್ದಂತ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯ ಸುಗ್ರೀವಾಜ್ಞೆಗೆ ಎಲ್ಲಾ ಆಕ್ಷೇಪಣೆಗಳಿಗೆ ಕಾನೂನು ಇಲಾಖೆಯಿಂದ ಸೂಕ್ತ ಸ್ಪಷ್ಟೀಕರಣ ಸಿದ್ಧಪಡಿಸಲಾಗಿತ್ತು. ಈ ಸ್ಪಷ್ಟೀಕರಣದೊಂದಿಗೆ ಕರ್ನಾಟಕ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಕರಡನ್ನು ಸಿಎಂ ಕಚೇರಿಯಿಂದ ರಾಜ್ಯಪಾಲರಿಗೆ ಮರು ರವಾನೆ ಮಾಡಲಾಗಿತ್ತು.

ಇಂದು ರಾಜ್ಯ ಸರ್ಕಾರದಿಂದ ಕಳುಹಿಸಲಾಗಿದ್ದಂತ ಮೈಕ್ರೋ ಫೈನಾನ್ಸ್ ಕಿರುಕುಳ ತಡೆ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಸೂಚಿಸಿದ್ದಾರೆ. ಹೀಗಾಗಿ ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆ ಸುಗ್ರೀವಾಜ್ಞೆ ಜಾರಿಗೊಂಡಂತೆ ಆಗಿದೆ.

BREAKING : ‘ಮುಡಾ’ ಅಕ್ರಮ ಹಗರಣ : ಲೋಕಾಯುಕ್ತ ಎಸ್.ಪಿ ಇಂದ ಐಜಿಪಿಗೆ ಅಂತಿಮ ತನಿಖಾ ವರದಿ ಸಲ್ಲಿಕೆ

ರಾಜ್ಯದ ‘SC, ST ಸಮುದಾಯ’ದ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್: ‘ಉಚಿತ KAS Mains ತರಬೇತಿ’ಗೆ ಅರ್ಜಿ ಆಹ್ವಾನ

Share. Facebook Twitter LinkedIn WhatsApp Email

Related Posts

ಏ.20ಕ್ಕೆ ಮಹತ್ವದ ‘ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ | Karnataka Cabinet Meeting

27/04/2026 8:44 PM1 Min Read

BREAKING: ಯಾದಗಿರಿಯಲ್ಲಿ ಸಿಡಿಲು ಬಡಿದು 50ಕ್ಕೂ ಹೆಚ್ಚು ಕುರಿಗಳು ಸಾವು

27/04/2026 7:39 PM1 Min Read

ಬೆಂಗಳೂರಲ್ಲಿ ‘CAAL ವೆಬ್‌ಸೈಟ್’ ಉದ್ಘಾಟಿಸಿದ ಹೈಕೋರ್ಟ್ ನ್ಯಾ.ಸುನೀಲ್ ದತ್ ಯಾದವ್

27/04/2026 6:57 PM1 Min Read
Recent News

ಫ್ಯಾಟಿ ಲಿವರ್ ಸಮಸ್ಯೆಗೆ ಮದ್ದಾಗಬಲ್ಲದೇ ‘ಮೆಂತೆ ನೀರು’? ತಜ್ಞರು ನೀಡುವ ಸಲಹೆ ಇಲ್ಲಿದೆ ಓದಿ!

27/04/2026 8:53 PM

BREAKING: ಡೆಲ್ಲಿ-ಆರ್‍ಸಿಬಿ ಪಂದ್ಯಕ್ಕೆ ಧೂಳಿನ ಬಿರುಗಾಳಿ ಅಡ್ಡಿ: ಮೈದಾನದಲ್ಲಿ ಕ್ಷೀಣಿಸಿದ ದೃಶ್ಯ ಗೋಚರತೆ; ಪಂದ್ಯ ಸ್ಥಗಿತ!

27/04/2026 8:48 PM

ಏ.20ಕ್ಕೆ ಮಹತ್ವದ ‘ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ | Karnataka Cabinet Meeting

27/04/2026 8:44 PM

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಭೀತಿ: ಸಂಘರ್ಷದ ನಡುವೆಯೇ ಭಾರತಕ್ಕೆ ಬಂದಿಳಿದ 13.19 ಲಕ್ಷ ಪ್ರಯಾಣಿಕರು!

27/04/2026 8:41 PM
State News
KARNATAKA

ಏ.20ಕ್ಕೆ ಮಹತ್ವದ ‘ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ | Karnataka Cabinet Meeting

By kannadanewsnow0927/04/2026 8:44 PM KARNATAKA 1 Min Read

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಸಚಿವ ಸಂಪುಟದ 2026ನೇ ಸಾಲಿನ 11ನೇ ಸಭೆಯನ್ನು ಇದೇ ಬರುವ ಗುರುವಾರ ಕರೆಯಲಾಗಿದೆ. ಈ…

BREAKING: ಯಾದಗಿರಿಯಲ್ಲಿ ಸಿಡಿಲು ಬಡಿದು 50ಕ್ಕೂ ಹೆಚ್ಚು ಕುರಿಗಳು ಸಾವು

27/04/2026 7:39 PM

ಬೆಂಗಳೂರಲ್ಲಿ ‘CAAL ವೆಬ್‌ಸೈಟ್’ ಉದ್ಘಾಟಿಸಿದ ಹೈಕೋರ್ಟ್ ನ್ಯಾ.ಸುನೀಲ್ ದತ್ ಯಾದವ್

27/04/2026 6:57 PM

ಶಿವಮೊಗ್ಗ: ಸೊರಬದ ಉಳವಿಯ ಮಳೆಹಾನಿ ಪ್ರದೇಶಗಳಿಗೆ ಸಚಿವ ಮಧು ಬಂಗಾರಪ್ಪ ಭೇಟಿ, ಪರಿಹಾರದ ಭರವಸೆ

27/04/2026 6:56 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.